Skip to content
ThuthiThuthiThuthi
Jeremiah · chapter 33 · verse 3

Jeremiah 33:3 in Kannada

ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.

Nannannu kare, aaga ninage uttara koduvenu; ninage tiliyada dodda mahattaadavugalannu ninage tilisuvenu.

Jeremiah 33:3 in English

King James Version (KJV)
Call unto me, and I will answer thee, and shew thee great and mighty things, which thou knowest not.
World English Bible (WEB)
‘Call to me, and I will answer you, and will show you great and difficult things, which you don’t know.’
American Standard Version (ASV)
Call unto me, and I will answer thee, and will show thee great things, and difficult, which thou knowest not.
Bible in Basic English (BBE)
Let your cry come to me, and I will give you an answer, and let you see great things and secret things of which you had no knowledge.
Darby Translation (DBY)
Call unto me, and I will answer thee, and I will shew thee great and hidden things, which thou knowest not.
Webster's Bible (WBS)
Call to me, and I will answer thee, and show thee great and mighty things, which thou knowest not.
Young's Literal Translation (YLT)
Call unto Me, and I do answer thee, yea, I declare to thee great and fenced things — thou hast not known them.

Read in context

  1. 1ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.
  2. 2ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
  3. 3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
  4. 4ದಿಬ್ಬಗಳಿಂದಲೂ ಕತ್ತಿಯಿಂದಲೂ ಕೆಡವಿ ಹಾಕಲ್ಪಟ್ಟ ಈ ಪಟ್ಟಣದ ಮನೆಗಳ ವಿಷಯವೂ ಯೆಹೂದದ ಅರಸರ ಮನೆಗಳ ವಿಷಯವೂ ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
  5. 5ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
Read all of Jeremiah 33

Cross references

Original words (Hebrew)

Jeremiah 33:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.