Jeremiah · chapter 33 · verse 6
Jeremiah 33:6 in Kannada
ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
Igo, naanu adakke kshemavannoo svasthateyannoo huttisi avarannu gunamaadi samaadhaanada satyavannu samruddhiyaagi avarige prakatamaaduvenu.
Jeremiah 33:6 in English
- King James Version (KJV)
- Behold, I will bring it health and cure, and I will cure them, and will reveal unto them the abundance of peace and truth.
- World English Bible (WEB)
- behold, I will bring it health and healing, and I will cure them; and I will reveal to them abundance of peace and truth.
- American Standard Version (ASV)
- Behold, I will bring it health and cure, and I will cure them; and I will reveal unto them abundance of peace and truth.
- Bible in Basic English (BBE)
- See, I will make it healthy and well again, I will even make them well; I will let them see peace and good faith in full measure.
- Darby Translation (DBY)
- Behold, I will apply a healing dressing to it and cure, and I will heal them, and will reveal unto them an abundance of peace and truth.
- Webster's Bible (WBS)
- Behold, I will bring it health and cure, and I will cure them, and will reveal to them the abundance of peace and truth.
- Young's Literal Translation (YLT)
- Lo, I am increasing to it health and cure, And have healed them, and revealed to them The abundance of peace and truth.
Read in context
- 4ದಿಬ್ಬಗಳಿಂದಲೂ ಕತ್ತಿಯಿಂದಲೂ ಕೆಡವಿ ಹಾಕಲ್ಪಟ್ಟ ಈ ಪಟ್ಟಣದ ಮನೆಗಳ ವಿಷಯವೂ ಯೆಹೂದದ ಅರಸರ ಮನೆಗಳ ವಿಷಯವೂ ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
- 5ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
- 6ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
- 7ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
- 8ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
Cross references
- John 10:10 ಯೋಹಾನನು 10:10ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
- Isaiah 30:26 ಯೆಶಾಯ 30:26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
- Titus 3:5–6 ತೀತನಿಗೆ 3:5–6ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- Psalm 67:2 ಕೀರ್ತನೆಗಳು 67:2ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.
- Isaiah 58:8 ಯೆಶಾಯ 58:8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- Isaiah 66:12 ಯೆಶಾಯ 66:12ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- 1 Peter 1:3 1 ಪೇತ್ರನು 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
- Isaiah 26:2–4 ಯೆಶಾಯ 26:2–4ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ. ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ. ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Isaiah 54:13 ಯೆಶಾಯ 54:13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
- Psalm 37:11 ಕೀರ್ತನೆಗಳು 37:11ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.