Skip to content
ThuthiThuthiThuthi
Jeremiah · chapter 33 · verse 9

Jeremiah 33:9 in Kannada

ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.

Adu nanage aanandada hesaroo naanu avarige olledannellaa maaduvadannu keluva bhoomiyalliruva ellaa janaangagala munde stotravoo mahimeyoo aaguvadu; naanu adakke untu maaduva meligaagiyoo ellaa abhivruddhigaagiyoo avaru hedari naduguvaru.

Jeremiah 33:9 in English

King James Version (KJV)
And it shall be to me a name of joy, a praise and an honour before all the nations of the earth, which shall hear all the good that I do unto them: and they shall fear and tremble for all the goodness and for all the prosperity that I procure unto it.
World English Bible (WEB)
This city will be to me for a name of joy, for praise, and for glory, before all the nations of the earth, which will hear all the good that I do to them, and will fear and tremble for all the good and for all the peace that I provide to it.’”
American Standard Version (ASV)
And [this city] shall be to me for a name of joy, for a praise and for a glory, before all the nations of the earth, which shall hear all the good that I do unto them, and shall fear and tremble for all the good and for all the peace that I procure unto it.
Bible in Basic English (BBE)
And this town will be to me for a name of joy, for a praise and a glory before all the nations of the earth, who, hearing of all the good which I am doing for them, will be shaking with fear because of all the good and the peace which I am doing for it.
Darby Translation (DBY)
And it shall be to me a name of joy, a praise and a glory before all the nations of the earth, which shall hear of all the good that I do unto them; and they shall fear and tremble for all the good and for all the prosperity that I procure unto it.
Webster's Bible (WBS)
And it shall be to me a name of joy, a praise, and an honor before all the nations of the earth, which shall hear all the good that I do to them: and they shall fear and tremble for all the goodness and for all the prosperity that I procure to it.
Young's Literal Translation (YLT)
And it hath been to Me for a name of joy, For praise, and for beauty, to all nations of the earth, Who hear of all the good that I am doing them, And they have feared, And they have trembled for all the good, And for all the peace, that I am doing to it.

Read in context

  1. 7ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
  2. 8ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
  3. 9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
  4. 10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
  5. 11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
Read all of Jeremiah 33

Cross references

Original words (Hebrew)

Jeremiah 33:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.