Jeremiah · chapter 34 · verse 1
Jeremiah 34:1 in Kannada
ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ--
Baabelina arasanaada nebookadnechcha ranoo avana sainyavellavoo avana aadalitada bhoomiya ellaa raajyagaloo ellaa janaangagaloo yeroosalemigoo adara ellaa pattanagaligoo virodhavaagi yuddhamaaduvaaga kartaninda yereviాyanige untaada vaakyavenam dare--
Jeremiah 34:1 in English
- King James Version (KJV)
- The word which came unto Jeremiah from the LORD, when Nebuchadnezzar king of Babylon, and all his army, and all the kingdoms of the earth of his dominion, and all the people, fought against Jerusalem, and against all the cities thereof, saying,
- World English Bible (WEB)
- The word which came to Jeremiah from the LORD, when Nebuchadnezzar king of Babylon, with all his army, all the kingdoms of the earth that were under his dominion, and all the peoples, were fighting against Jerusalem and against all its cities, saying:
- American Standard Version (ASV)
- The word which came unto Jeremiah from Jehovah, when Nebuchadnezzar king of Babylon, and all his army, and all the kingdoms of the earth that were under his dominion, and all the peoples, were fighting against Jerusalem, and against all the cities thereof, saying:
- Bible in Basic English (BBE)
- The word which came to Jeremiah from the Lord, when Nebuchadrezzar, king of Babylon, and all his army, and all the kingdoms of the earth which were under his rule, and all the peoples, were fighting against Jerusalem and all its towns, saying,
- Darby Translation (DBY)
- The word that came to Jeremiah from Jehovah, when Nebuchadnezzar king of Babylon, and all his army, and all the kingdoms of the earth under his dominion, and all the peoples, fought against Jerusalem and against all the cities thereof, saying,
- Webster's Bible (WBS)
- The word which came to Jeremiah from the LORD, when Nebuchadnezzar king of Babylon, and all his army, and all the kingdoms of the earth of his dominion, and all the people fought against Jerusalem, and against all its cities, saying,
- Young's Literal Translation (YLT)
- The word that hath been unto Jeremiah from Jehovah — and Nebuchadnezzar king of Babylon, and all his force, and all kingdoms of the land of the dominion of his hand, and all the peoples are fighting against Jerusalem, and against all its cities — saying:
Read in context
- 1ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ--
- 2ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
- 3ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
Cross references
- Daniel 2:37–38 ದಾನಿಯೇಲನು 2:37–38ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ. ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
- Jeremiah 1:15 ಯೆರೆಮೀಯ 1:15ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
- Jeremiah 27:5–7 ಯೆರೆಮೀಯ 27:5–7ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
- Daniel 4:1 ದಾನಿಯೇಲನು 4:1ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
- Jeremiah 32:2 ಯೆರೆಮೀಯ 32:2ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
- 2 Kings 25:1–9 2 ಅರಸುಗಳು 25:1–9ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು. ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು. ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು. ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು. ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು. ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು. ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು. ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು, ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
- 2 Chronicles 36:12–17 2 ಪೂರ್ವಕಾಲವೃತ್ತಾಂತ 36:12–17ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು. ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು. ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
- Jeremiah 34:7 ಯೆರೆಮೀಯ 34:7ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
- Jeremiah 52:4–11 ಯೆರೆಮೀಯ 52:4–11ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು. ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು. ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು. ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- Jeremiah 39:1–3 ಯೆರೆಮೀಯ 39:1–3ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು. ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು. ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.
- Daniel 4:22 ದಾನಿಯೇಲನು 4:22ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
- Daniel 5:19 ದಾನಿಯೇಲನು 5:19ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
Original words (Hebrew)
- word · H1697דָּבָר dâbâr
- Jeremiah · H3414יִרְמְיָה Yirmᵉyâh
- Nebuchadnezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- army · H2428חַיִל chayil
- kingdoms · H4467מַמְלָכָה mamlâkâh
- earth · H776אֶרֶץ ʼerets
- dominion · H3027יָד yâd
- people · H5971עַם ʻam
- fought · H3898לָחַם lâcham
- Jerusalem · H3389יְרוּשָׁלַ͏ִם Yᵉrûwshâlaim
- cities · H5892עִיר ʻîyr
- saying · H559אָמַר ʼâmar