Jeremiah · chapter 34 · verse 10
Jeremiah 34:10 in Kannada
ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
Aaga odambadikeyalli serida pradhaanarellaroo janarellaroo obbobbanu tanna tanna daasanannoo tanna tanna daasiyannoo bidugadeyaagi kaluhisa bekendoo avarinda seve takkollabaaradendoo kelida mele vidheyaraagiddu avarannu kaluhisi bittaru.
Jeremiah 34:10 in English
- King James Version (KJV)
- Now when all the princes, and all the people, which had entered into the covenant, heard that every one should let his manservant, and every one his maidservant, go free, that none should serve themselves of them any more, then they obeyed, and let [them] go.
- World English Bible (WEB)
- All the princes and all the people obeyed who had entered into the covenant, that everyone should let his male servant and everyone his female servant go free, that no one should make bondservants of them any more. They obeyed and let them go,
- American Standard Version (ASV)
- And all the princes and all the people obeyed, that had entered into the covenant, that every one should let his man-servant, and every one his maid-servant, go free, that none should make bondmen of them any more; they obeyed, and let them go:
- Bible in Basic English (BBE)
- And this was done by all the rulers and the people who had taken part in the agreement, and every one let his man-servant and his servant-girl go free, not to be used as servants any longer; they did so, and let them go.
- Darby Translation (DBY)
- And all the princes and all the people that had entered into the covenant obeyed, every man letting his bondman and every man his bondmaid go free, that none should exact service of them any more: they obeyed, and let [them] go.
- Webster's Bible (WBS)
- Now when all the princes, and all the people who had entered into the covenant, heard that every one should liberate his man-servant, and every one his maid-servant, that none should retain them in service any more, then they obeyed, and let [them] go.
- Young's Literal Translation (YLT)
- and hearken do all the heads, and all the people who have come in to the covenant to send forth each his man-servant and each his maid-servant free, so as not to lay service on them any more, yea, they hearken, and send them away;
Read in context
- 8ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ
- 9ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
- 10ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
- 11ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
- 12ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ--
Cross references
- Jeremiah 26:10 ಯೆರೆಮೀಯ 26:10ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
- Jeremiah 26:16 ಯೆರೆಮೀಯ 26:16ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.
- Mark 6:20 ಮಾರ್ಕನು 6:20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- Jeremiah 38:4 ಯೆರೆಮೀಯ 38:4ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
- Jeremiah 3:10–11 ಯೆರೆಮೀಯ 3:10–11ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ. ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
- Jeremiah 36:24–25 ಯೆರೆಮೀಯ 36:24–25ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ. ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
- Jeremiah 36:12 ಯೆರೆಮೀಯ 36:12ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ.
Original words (Hebrew)
- princes · H8269שַׂר sar
- people · H5971עַם ʻam
- entered · H935בּוֹא bôwʼ
- covenant · H1285בְּרִית bᵉrîyth
- heard · H8085שָׁמַע shâmaʻ
- one · H376אִישׁ ʼîysh
- manservant · H5650עֶבֶד ʻebed
- one · H376אִישׁ ʼîysh
- maidservant · H8198שִׁפְחָה shiphchâh
- go · H7971שָׁלַח shâlach
- free · H2670חׇפְשִׁי chophshîy
- serve · H5647עָבַד ʻâbad
- obeyed · H8085שָׁמַע shâmaʻ
- go · H7971שָׁלַח shâlach