Skip to content
ThuthiThuthiThuthi
Jeremiah · chapter 34 · verse 12

Jeremiah 34:12 in Kannada

ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ--

Aadadarinda kartana vaakyavu yereviాyanige kartaninda untaagi heliddenandare--

Jeremiah 34:12 in English

King James Version (KJV)
Therefore the word of the LORD came to Jeremiah from the LORD, saying,
World English Bible (WEB)
Therefore the LORD’s word came to Jeremiah from the LORD, saying,
American Standard Version (ASV)
Therefore the word of Jehovah came to Jeremiah from Jehovah, saying,
Bible in Basic English (BBE)
For this reason the word of the Lord came to Jeremiah from the Lord, saying,
Darby Translation (DBY)
And the word of Jehovah came to Jeremiah from Jehovah, saying,
Webster's Bible (WBS)
Therefore the word of the LORD came to Jeremiah from the LORD, saying,
Young's Literal Translation (YLT)
And there is a word of Jehovah unto Jeremiah from Jehovah, saying:

Read in context

  1. 10ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
  2. 11ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
  3. 12ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ--
  4. 13ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ
  5. 14ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.
Read all of Jeremiah 34

Original words (Hebrew)

Jeremiah 34:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.