Skip to content
ThuthiThuthiThuthi
Jeremiah · chapter 34 · verse 13

Jeremiah 34:13 in Kannada

ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ

Israayelina devaraada kartanu heege heluttaane--naanu nimma pitrugalannu aiguptadeshadolagidda daasara maneyolaginda horage tanda dinadalli avara sangada odambadikemaadi

Jeremiah 34:13 in English

King James Version (KJV)
Thus saith the LORD, the God of Israel; I made a covenant with your fathers in the day that I brought them forth out of the land of Egypt, out of the house of bondmen, saying,
World English Bible (WEB)
“The LORD, the God of Israel, says: ‘I made a covenant with your fathers in the day that I brought them out of the land of Egypt, out of the house of bondage, saying:
American Standard Version (ASV)
Thus saith Jehovah, the God of Israel: I made a covenant with your fathers in the day that I brought them forth out of the land of Egypt, out of the house of bondage, saying,
Bible in Basic English (BBE)
The Lord, the God of Israel, has said, I made an agreement with your fathers on the day when I took them out of Egypt, out of the prison-house, saying,
Darby Translation (DBY)
Thus saith Jehovah the God of Israel: I made a covenant with your fathers in the day that I brought them forth out of the land of Egypt, out of the house of bondage, saying,
Webster's Bible (WBS)
Thus saith the LORD, the God of Israel; I made a covenant with your fathers in the day that I brought them forth from the land of Egypt, out of the house of bond-men, saying,
Young's Literal Translation (YLT)
'Thus said Jehovah, God of Israel, I — I made a covenant with your fathers in the day of My bringing them forth from the land of Egypt, from a house of servants, saying,

Read in context

  1. 11ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
  2. 12ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ--
  3. 13ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ
  4. 14ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.
  5. 15ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
Read all of Jeremiah 34

Cross references

Original words (Hebrew)

Jeremiah 34:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.