Jeremiah · chapter 34 · verse 14
Jeremiah 34:14 in Kannada
ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.
Elu varushagala kadeyalli obbobbanu tanage maaralpattidda tanna sahodaranaada ibriyanannu kaluhisabekendoo avanu ninage aaru varusha sevemaadida mele ninna kadeyinda avanannu bidugadeyaagi kaluhisabekendoo helidenu; nimma pitrugalu nanna maatige kivigodalilla.
Jeremiah 34:14 in English
- King James Version (KJV)
- At the end of seven years let ye go every man his brother an Hebrew, which hath been sold unto thee; and when he hath served thee six years, thou shalt let him go free from thee: but your fathers hearkened not unto me, neither inclined their ear.
- World English Bible (WEB)
- At the end of seven years, every man of you shall release his brother who is a Hebrew, who has been sold to you, and has served you six years. You shall let him go free from you. But your fathers didn’t listen to me, and didn’t incline their ear.
- American Standard Version (ASV)
- At the end of seven years ye shall let go every man his brother that is a Hebrew, that hath been sold unto thee, and hath served thee six years, thou shalt let him go free from thee: but your fathers hearkened not unto me, neither inclined their ear.
- Bible in Basic English (BBE)
- At the end of seven years every man is to let go his countryman who is a Hebrew, who has become yours for a price and has been your servant for six years; you are to let him go free: but your fathers gave no attention and did not give ear.
- Darby Translation (DBY)
- At the end of seven years ye shall let go every man his brother, a Hebrew, who hath sold himself unto thee; when he hath served thee six years, thou shalt let him go free from thee. But your fathers hearkened not unto me, neither inclined their ear.
- Webster's Bible (WBS)
- At the end of seven years dismiss ye every man his brother a Hebrew, who hath been sold to thee; and when he hath served thee six years, thou shalt let him go free from thee: but your fathers hearkened not to me, neither inclined their ear.
- Young's Literal Translation (YLT)
- At the end of seven years ye do send forth each his brother, the Hebrew, who is sold to thee, and hath served thee six years, yea, thou hast sent him forth free from thee: and your fathers hearkened not unto Me, nor inclined their ear.
Read in context
- 12ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ--
- 13ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ
- 14ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.
- 15ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
- 16ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
Cross references
- Deuteronomy 15:12 ಧರ್ಮೋಪದೇಶಕಾಂಡ 15:12ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು.
- 2 Kings 17:13–14 2 ಅರಸುಗಳು 17:13–14ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು. ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು
- 1 Kings 9:22 1 ಅರಸುಗಳು 9:22ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.
- 1 Samuel 8:7–8 1 ಸಮುವೇಲನು 8:7–8ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ. ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ.
- Amos 2:6 ಆಮೋಸ 2:6ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.
- Exodus 23:10–11 ವಿಮೋಚನಕಾಂಡ 23:10–11ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು. ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
- Jeremiah 34:8–9 ಯೆರೆಮೀಯ 34:8–9ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
- Ezekiel 20:8 ಯೆಹೆಜ್ಕೇಲನು 20:8ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
- Romans 7:24 ರೋಮಾಪುರದವರಿಗೆ 7:24ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
- Amos 8:6 ಆಮೋಸ 8:6ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
- Isaiah 50:1 ಯೆಶಾಯ 50:1ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
- Jeremiah 32:30 ಯೆರೆಮೀಯ 32:30ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ.
Original words (Hebrew)
- end · H7093קֵץ qêts
- seven · H7651שֶׁבַע shebaʻ
- years · H8141שָׁנֶה shâneh
- go · H7971שָׁלַח shâlach
- man · H376אִישׁ ʼîysh
- brother · H251אָח ʼâch
- Hebrew · H5680עִבְרִי ʻIbrîy
- sold · H4376מָכַר mâkar
- served · H5647עָבַד ʻâbad
- six · H8337שֵׁשׁ shêsh
- years · H8141שָׁנֶה shâneh
- go · H7971שָׁלַח shâlach
- free · H2670חׇפְשִׁי chophshîy
- fathers · H1אָב ʼâb
- hearkened · H8085שָׁמַע shâmaʻ
- inclined · H5186נָטָה nâṭâh
- ear · H241אֹזֶן ʼôzen