Skip to content
ThuthiThuthiThuthi
Jeremiah · chapter 34 · verse 15

Jeremiah 34:15 in Kannada

ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.

Eega neevu tirugi kondu nanna drushtiyalli sariyaadaddannu maadi obbobbanu tanna tanna nereyavanige bidugadeyannu saaridiri; nanna hesarininda kareyalpattiruva mane yalli nanna munde odambadikeyannu maadidiri.

Jeremiah 34:15 in English

King James Version (KJV)
And ye were now turned, and had done right in my sight, in proclaiming liberty every man to his neighbour; and ye had made a covenant before me in the house which is called by my name:
World English Bible (WEB)
You had now turned, and had done that which is right in my eyes, in every man proclaiming liberty to his neighbor. You had made a covenant before me in the house which is called by my name;
American Standard Version (ASV)
And ye were now turned, and had done that which is right in mine eyes, in proclaiming liberty every man to his neighbor; and ye had made a covenant before me in the house which is called by my name:
Bible in Basic English (BBE)
And now, turning away from evil, you had done what is right in my eyes, giving a public undertaking for every man to make his neighbour free; and you had made an agreement before me in the house which is named by my name:
Darby Translation (DBY)
And you, ye had this day turned, and had done right in my sight, in proclaiming liberty every man to his neighbour; and ye had made a covenant before me in the house which is called by my name:
Webster's Bible (WBS)
And ye had now turned, and had done right in my sight, in proclaiming liberty every man to his neighbor; and ye had made a covenant before me in the house which is called by my name:
Young's Literal Translation (YLT)
'And ye turn back, ye to-day, and ye do that which is right in Mine eyes, to proclaim liberty each to his neighbour, and ye make a covenant before Me in the house over which My name is called.

Read in context

  1. 13ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ
  2. 14ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.
  3. 15ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
  4. 16ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
  5. 17ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.
Read all of Jeremiah 34

Cross references

Original words (Hebrew)

Jeremiah 34:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.