Jeremiah · chapter 34 · verse 16
Jeremiah 34:16 in Kannada
ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
Aadare tirugikondu nanna hesarannu apavitra maadi neevu avara manassu banda haage bidugadeyaagi kaluhisidda nimma nimma daasadaasi yarannu obbobbanu tirigi baramaadi nimage daasadaasiyaraaguva haage vashamaadikondi ddeeri.
Jeremiah 34:16 in English
- King James Version (KJV)
- But ye turned and polluted my name, and caused every man his servant, and every man his handmaid, whom ye had set at liberty at their pleasure, to return, and brought them into subjection, to be unto you for servants and for handmaids.
- World English Bible (WEB)
- but you turned and profaned my name, and every man caused his servant and every man his handmaid, whom you had let go free at their pleasure, to return. You brought them into subjection, to be to you for servants and for handmaids.’”
- American Standard Version (ASV)
- but ye turned and profaned my name, and caused every man his servant, and every man his handmaid, whom ye had let go free at their pleasure, to return; and ye brought them into subjection, to be unto you for servants and for handmaids.
- Bible in Basic English (BBE)
- But again you have put shame on my name, and you have taken back, every one his man-servant and his servant-girl, whom you had sent away free, and you have put them under the yoke again to be your servants and servant-girls.
- Darby Translation (DBY)
- but ye have turned and profaned my name, and caused every man his bondman, and every man his bondmaid, whom ye had set at liberty at their pleasure, to return, and ye have brought them into subjection, to be unto you for bondmen and for bondmaids.
- Webster's Bible (WBS)
- But ye turned and profaned my name, and caused every man his servant, and every man his handmaid, whom he had set at liberty at their pleasure, to return, and brought them into subjection, to be to you for servants and for handmaids.
- Young's Literal Translation (YLT)
- And — ye turn back, and pollute My name, and ye cause each his man-servant and each his maid-servant, whom he had sent forth free, (at their pleasure,) to return, and ye subdue them to be to you for men-servants and for maid-servants.
Read in context
- 14ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.
- 15ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
- 16ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
- 17ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.
- 18ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ
Cross references
- Leviticus 19:12 ಯಾಜಕಕಾಂಡ 19:12ಇದಲ್ಲದೆ ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣಮಾಡಬಾರದು ನಿಮ್ಮ ದೇವರ ಹೆಸರನ್ನು ಅಪವಿತ್ರಮಾಡಬಾರದು; ನಾನೇ ಕರ್ತನು.
- Exodus 20:7 ವಿಮೋಚನಕಾಂಡ 20:7ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
- Ezekiel 3:20 ಯೆಹೆಜ್ಕೇಲನು 3:20ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
- Ezekiel 18:24 ಯೆಹೆಜ್ಕೇಲನು 18:24ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
- Jeremiah 34:11 ಯೆರೆಮೀಯ 34:11ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
- 1 Samuel 15:11 1 ಸಮುವೇಲನು 15:11ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
- Ezekiel 20:39 ಯೆಹೆಜ್ಕೇಲನು 20:39ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
- Luke 8:13–15 ಲೂಕನು 8:13–15ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು. ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು. ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
- Ezekiel 33:12–13 ಯೆಹೆಜ್ಕೇಲನು 33:12–13ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು. ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.
- Malachi 1:12 ಮಲಾಕಿಯ 1:12ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
- Malachi 1:7 ಮಲಾಕಿಯ 1:7ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
- Ezekiel 39:7 ಯೆಹೆಜ್ಕೇಲನು 39:7ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
Original words (Hebrew)
- turned · H7725שׁוּב shûwb
- polluted · H2490חָלַל châlal
- name · H8034שֵׁם shêm
- man · H376אִישׁ ʼîysh
- servant · H5650עֶבֶד ʻebed
- man · H376אִישׁ ʼîysh
- handmaid · H8198שִׁפְחָה shiphchâh
- set · H7971שָׁלַח shâlach
- liberty · H2670חׇפְשִׁי chophshîy
- pleasure · H5315נֶפֶשׁ nephesh
- return · H7725שׁוּב shûwb
- subjection · H3533כָּבַשׁ kâbash
- servants · H5650עֶבֶד ʻebed
- handmaids · H8198שִׁפְחָה shiphchâh