Skip to content
ThuthiThuthiThuthi
Jeremiah · chapter 34 · verse 19

Jeremiah 34:19 in Kannada

ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ

Yehoodada pradhaana rannoo yeroosalemina pradhaanarannoo kanchuki yarannoo yaajakarannoo karuvina tundugala naduve daatihoda deshada janarellarannoo

Jeremiah 34:19 in English

King James Version (KJV)
The princes of Judah, and the princes of Jerusalem, the eunuchs, and the priests, and all the people of the land, which passed between the parts of the calf;
World English Bible (WEB)
the princes of Judah, the princes of Jerusalem, the eunuchs, the priests, and all the people of the land, who passed between the parts of the calf.
American Standard Version (ASV)
the princes of Judah, and the princes of Jerusalem, the eunuchs, and the priests, and all the people of the land, that passed between the parts of the calf;
Bible in Basic English (BBE)
The rulers of Judah and the rulers of Jerusalem, the unsexed servants and the priests and all the people of the land who went between the parts of the ox,
Darby Translation (DBY)
— the princes of Judah and the princes of Jerusalem, the eunuchs, and the priests, and all the people of the land, that passed between the parts of the calf;
Webster's Bible (WBS)
The princes of Judah, and the princes of Jerusalem, the eunuchs, and the priests, and all the people of the land, who passed between the parts of the calf;
Young's Literal Translation (YLT)
heads of Judah, and heads of Jerusalem, the officers, and the priests, and all the people of the land those passing through between the pieces of the calf —

Read in context

  1. 17ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.
  2. 18ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ
  3. 19ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ
  4. 20ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
  5. 21ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
Read all of Jeremiah 34

Cross references

Original words (Hebrew)

Jeremiah 34:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.