Skip to content
ThuthiThuthiThuthi
Jeremiah · chapter 34 · verse 2

Jeremiah 34:2 in Kannada

ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.

Israayelina devaraada kartanu heege heluttaane--neenu hogi yehoodada arasanaada chidkeeyana sangada maatanaadi avanige helatakka ddenandare--kartanu heege heluttaane--igo, naanu ee pattanavannu baabelina arasana kaiyalli oppisuttene; avanu adannu benkiyinda sudu vanu.

Jeremiah 34:2 in English

King James Version (KJV)
Thus saith the LORD, the God of Israel; Go and speak to Zedekiah king of Judah, and tell him, Thus saith the LORD; Behold, I will give this city into the hand of the king of Babylon, and he shall burn it with fire:
World English Bible (WEB)
“The LORD, the God of Israel, says, ‘Go, and speak to Zedekiah king of Judah, and tell him, the LORD says, “Behold, I will give this city into the hand of the king of Babylon and he will burn it with fire.
American Standard Version (ASV)
Thus saith Jehovah, the God of Israel, Go, and speak to Zedekiah king of Judah, and tell him, Thus saith Jehovah, Behold, I will give this city into the hand of the king of Babylon, and he shall burn it with fire:
Bible in Basic English (BBE)
The Lord, the God of Israel, has said, Go and say to Zedekiah, king of Judah, This is what the Lord has said: See, I will give this town into the hands of the king of Babylon, and he will have it burned with fire:
Darby Translation (DBY)
Thus saith Jehovah, the God of Israel: Go and speak to Zedekiah king of Judah, and tell him, Thus saith Jehovah: Behold, I give this city into the hand of the king of Babylon, and he shall burn it with fire.
Webster's Bible (WBS)
Thus saith the LORD, the God of Israel; Go and speak to Zedekiah king of Judah, and tell him, Thus saith the LORD; Behold, I will give this city into the hand of the king of Babylon, and he shall burn it with fire:
Young's Literal Translation (YLT)
'Thus said Jehovah, God of Israel: Go, and thou hast spoken unto Zedekiah king of Judah, and hast said unto him, Thus said Jehovah: Lo, I am giving this city into the hand of the king of Babylon, and he hath burned it with fire,

Read in context

  1. 1ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ--
  2. 2ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
  3. 3ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
  4. 4ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.
Read all of Jeremiah 34

Cross references

Original words (Hebrew)

Jeremiah 34:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.