Skip to content
ThuthiThuthiThuthi
Jeremiah · chapter 34 · verse 20

Jeremiah 34:20 in Kannada

ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.

Avara shatrugala kaiyalliyoo avara praanavannu huduku vavara kaiyalliyoo oppisuvenu: avara henagalu aakaashada pakshigaligoo bhoomiya mrugagaligoo aahaaravaaguvavu.

Jeremiah 34:20 in English

King James Version (KJV)
I will even give them into the hand of their enemies, and into the hand of them that seek their life: and their dead bodies shall be for meat unto the fowls of the heaven, and to the beasts of the earth.
World English Bible (WEB)
I will even give them into the hand of their enemies and into the hand of those who seek their life. Their dead bodies will be food for the birds of the sky and for the animals of the earth.
American Standard Version (ASV)
I will even give them into the hand of their enemies, and into the hand of them that seek their life; and their dead bodies shall be for food unto the birds of the heavens, and to the beasts of the earth.
Bible in Basic English (BBE)
Even these I will give up into the hands of their haters and into the hands of those who have designs against their lives: and their dead bodies will become food for the birds of heaven and the beasts of the earth.
Darby Translation (DBY)
them will I give into the hand of their enemies and into the hand of them that seek their life; and their carcases shall be food for the fowl of the heavens and for the beasts of the earth.
Webster's Bible (WBS)
I will even give them into the hand of their enemies, and into the hand of them that seek their life: and their dead bodies shall be for food to the fowls of the heaven, and to the beasts of the earth.
Young's Literal Translation (YLT)
yea, I have given them into the hand of their enemies, and into the hand of those seeking their soul, and their carcase hath been for food to the fowl of the heavens, and to the beast of the earth.

Read in context

  1. 18ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ
  2. 19ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ
  3. 20ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
  4. 21ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
  5. 22ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
Read all of Jeremiah 34

Cross references

Original words (Hebrew)

Jeremiah 34:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.