Jeremiah 34:21 in Kannada
ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
Yehoodada arasanaada chidkeeyanannoo avana pradhaanarannoo avara shatrugala kaiyalliyoo avara praanavannu huduku vavara kaiyalliyoo nimmannu bittu hogiruva baabelina arasana sainyada kaiyalliyoo oppisuvenu.kartanu heluvadenandare--igo, naanu aajnyaapisi avarannu ee pattanada balige tirigi baramaaduvenu; avaru adakke virodhavaagi yuddhamaadi adannu hididu benkiyinda sudu varu; yehoodada pattanagalannu nivaasigalillade haalaaga maaduvenu.
Jeremiah 34:21 in English
- King James Version (KJV)
- And Zedekiah king of Judah and his princes will I give into the hand of their enemies, and into the hand of them that seek their life, and into the hand of the king of Babylon’s army, which are gone up from you.
- World English Bible (WEB)
- “I will give Zedekiah king of Judah and his princes into the hands of their enemies, into the hands of those who seek their life and into the hands of the king of Babylon’s army, who has gone away from you.
- American Standard Version (ASV)
- And Zedekiah king of Judah and his princes will I give into the hand of their enemies, and into the hand of them that seek their life, and into the hand of the king of Babylon’s army, that are gone away from you.
- Bible in Basic English (BBE)
- And Zedekiah, king of Judah, and his rulers I will give into the hands of their haters and into the hands of those who have designs against their lives, and into the hands of the king of Babylon's army which has gone away from you.
- Darby Translation (DBY)
- And Zedekiah king of Judah and his princes will I give into the hand of their enemies, and into the hand of them that seek their life, and into the hand of the king of Babylon's army, which are gone up from you.
- Webster's Bible (WBS)
- And Zedekiah king of Judah and his princes I will give into the hand of their enemies, and into the hand of them that seek their life, and into the hand of the king of Babylon's army, which are gone up from you.
- Young's Literal Translation (YLT)
- 'And Zedekiah king of Judah, and his heads, I give into the hand of their enemies, and into the hand of those seeking their soul, and into the hand of the forces of the king of Babylon, that are going up from off you.
Read in context
- 19ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ
- 20ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
- 21ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- 22ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
Cross references
- Jeremiah 39:6 ಯೆರೆಮೀಯ 39:6ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
- Jeremiah 52:24–27 ಯೆರೆಮೀಯ 52:24–27ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು. ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು. ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು. ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
- 2 Kings 25:18–21 2 ಅರಸುಗಳು 25:18–21ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು. ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು. ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು. ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
- Ezekiel 17:16 ಯೆಹೆಜ್ಕೇಲನು 17:16ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 37:5–11 ಯೆರೆಮೀಯ 37:5–11ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು. ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು. ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು. ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು. ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ ಯೆರೂಸಲೇಮನ್ನು ಬಿಟ್ಟು ಹೋದಮೇಲೆ
- Jeremiah 52:10 ಯೆರೆಮೀಯ 52:10ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
- Jeremiah 34:3–5 ಯೆರೆಮೀಯ 34:3–5ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ. ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ. ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ.
- Lamentations 4:20 ಪ್ರಲಾಪಗಳು 4:20ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
- Jeremiah 32:4 ಯೆರೆಮೀಯ 32:4ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
Original words (Hebrew)
- Zedekiah · H6667צִדְקִיָּה Tsidqîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- princes · H8269שַׂר sar
- give · H5414נָתַן nâthan
- hand · H3027יָד yâd
- enemies · H341אֹיֵב ʼôyêb
- hand · H3027יָד yâd
- seek · H1245בָּקַשׁ bâqash
- life · H5315נֶפֶשׁ nephesh
- hand · H3027יָד yâd
- king · H4428מֶלֶךְ melek
- Babylon’s · H894בָּבֶל Bâbel
- army · H2428חַיִל chayil
- up · H5927עָלָה ʻâlâh