Jeremiah · chapter 34 · verse 22
Jeremiah 34:22 in Kannada
ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
Kartanu heluvadenandare--igo, naanu aajnyaapisi avarannu ee pattanada balige tirigi baramaaduvenu; avaru adakke virodhavaagi yuddhamaadi adannu hididu benkiyinda sudu varu; yehoodada pattanagalannu nivaasigalillade haalaaga maaduvenu.
Jeremiah 34:22 in English
- King James Version (KJV)
- Behold, I will command, saith the LORD, and cause them to return to this city; and they shall fight against it, and take it, and burn it with fire: and I will make the cities of Judah a desolation without an inhabitant.
- World English Bible (WEB)
- Behold, I will command,” says the LORD, “and cause them to return to this city. They will fight against it, take it, and burn it with fire. I will make the cities of Judah a desolation, without inhabitant.”
- American Standard Version (ASV)
- Behold, I will command, saith Jehovah, and cause them to return to this city; and they shall fight against it, and take it, and burn it with fire: and I will make the cities of Judah a desolation, without inhabitant.
- Bible in Basic English (BBE)
- See, I will give orders, says the Lord, and make them come back to this town; and they will make war on it and take it and have it burned with fire: and I will make the towns of Judah waste and unpeopled.
- Darby Translation (DBY)
- Behold, I command, saith Jehovah, and I will cause them to return to this city; and they shall fight against it, and take it, and burn it with fire; and I will make the cities of Judah a desolation, without inhabitant.
- Webster's Bible (WBS)
- Behold, I will command, saith the LORD, and cause them to return to this city; and they shall fight against it, and take it, and burn it with fire: and I will make the cities of Judah a desolation without an inhabitant.
- Young's Literal Translation (YLT)
- Lo, I am commanding — an affirmation of Jehovah — and have brought them back unto this city, and they have fought against it, and captured it, and burned it with fire, and the cities of Judah I do make a desolation — without inhabitant.'
Read in context
- 20ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
- 21ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- 22ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
Cross references
- Jeremiah 9:11 ಯೆರೆಮೀಯ 9:11ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
- Jeremiah 39:8 ಯೆರೆಮೀಯ 39:8ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
- Jeremiah 39:1–2 ಯೆರೆಮೀಯ 39:1–2ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು. ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
- Jeremiah 33:10 ಯೆರೆಮೀಯ 33:10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
- Jeremiah 52:13 ಯೆರೆಮೀಯ 52:13ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
- Jeremiah 52:7 ಯೆರೆಮೀಯ 52:7ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
- Jeremiah 44:22 ಯೆರೆಮೀಯ 44:22ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
- Zechariah 1:12 ಜೆಕರ್ಯ 1:12ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
- Lamentations 1:1 ಪ್ರಲಾಪಗಳು 1:1ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
- Jeremiah 37:8–10 ಯೆರೆಮೀಯ 37:8–10ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು. ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- Zechariah 7:14 ಜೆಕರ್ಯ 7:14ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Isaiah 37:26 ಯೆಶಾಯ 37:26ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
Original words (Hebrew)
- command · H6680צָוָה tsâvâh
- saith · H5002נְאֻם nᵉʼum
- return · H7725שׁוּב shûwb
- city · H5892עִיר ʻîyr
- fight · H3898לָחַם lâcham
- take · H3920לָכַד lâkad
- burn · H8313שָׂרַף sâraph
- fire · H784אֵשׁ ʼêsh
- make · H5414נָתַן nâthan
- cities · H5892עִיר ʻîyr
- Judah · H3063יְהוּדָה Yᵉhûwdâh
- desolation · H8077שְׁמָמָה shᵉmâmâh
- inhabitant · H3427יָשַׁב yâshab