Jeremiah · chapter 34 · verse 4
Jeremiah 34:4 in Kannada
ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.
Aadaagyoo yehoodada arasanaada chidkeeyane, kartana vaakya vannu kelu. Kartanu heege heluttaane--neenu kattiyinda saayuvadilla.
Jeremiah 34:4 in English
- King James Version (KJV)
- Yet hear the word of the LORD, O Zedekiah king of Judah; Thus saith the LORD of thee, Thou shalt not die by the sword:
- World English Bible (WEB)
- “Yet hear the LORD’s word, O Zedekiah king of Judah. The LORD says concerning you, ‘You won’t die by the sword.
- American Standard Version (ASV)
- Yet hear the word of Jehovah, O Zedekiah king of Judah: thus saith Jehovah concerning thee, Thou shalt not die by the sword;
- Bible in Basic English (BBE)
- But give ear to the word of the Lord, O Zedekiah, king of Judah; this is what the Lord has said about you: Death will not come to you by the sword:
- Darby Translation (DBY)
- Only, hear the word of Jehovah, O Zedekiah king of Judah. Thus saith Jehovah as to thee: Thou shalt not die by the sword;
- Webster's Bible (WBS)
- Yet hear the word of the LORD, O Zedekiah king of Judah; Thus saith the LORD concerning thee, Thou shalt not die by the sword:
- Young's Literal Translation (YLT)
- 'Only, hear a word of Jehovah, O Zedekiah king of Judah, Thus said Jehovah unto thee: Thou dost not die by sword,
Read in context
- 2ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
- 3ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
- 4ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.
- 5ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ.
- 6ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.