Jeremiah · chapter 34 · verse 5
Jeremiah 34:5 in Kannada
ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ.
Samaadhaanadalli saayuvi; hinde idda poorvada arasanaada ninna pitrugalannu sutta prakaara ninagoskara (sugandha galannu) suduvaru; haa, odeyane, endu heli ninagoskara golaaduvaru; naane vaakyavannu nudididdenendu kartanu annuttaane.
Jeremiah 34:5 in English
- King James Version (KJV)
- [But] thou shalt die in peace: and with the burnings of thy fathers, the former kings which were before thee, so shall they burn [odours] for thee; and they will lament thee, [saying], Ah lord! for I have pronounced the word, saith the LORD.
- World English Bible (WEB)
- You will die in peace; and with the burnings of your fathers, the former kings who were before you, so they will make a burning for you. They will lament you, saying, “Ah Lord!” for I have spoken the word,’ says the LORD.”
- American Standard Version (ASV)
- thou shalt die in peace; and with the burnings of thy fathers, the former kings that were before thee, so shall they make a burning for thee; and they shall lament thee, [saying], Ah Lord! for I have spoken the word, saith Jehovah.
- Bible in Basic English (BBE)
- You will come to your end in peace; and such burnings as they made for your fathers, the earlier kings before you, will be made for you; and they will be weeping for you and saying, Ah lord! for I have said the word, says the Lord.
- Darby Translation (DBY)
- thou shalt die in peace, and with the burnings of thy fathers, the former kings that were before thee, so shall they burn for thee; and they will lament for thee, Ah, lord! for I have spoken the word, saith Jehovah.
- Webster's Bible (WBS)
- [But] thou shalt die in peace: and with the burnings of thy fathers, the former kings who were before thee, so shall they burn [odors] for thee; and they will lament thee, [saying] , Ah lord! for I have pronounced the word, saith the LORD.
- Young's Literal Translation (YLT)
- in peace thou diest, and with the burnings of thy fathers, the former kings who have been before thee, so they make a burning for thee; and Ah, lord, they lament for thee, for the word I have spoken — an affirmation of Jehovah.'
Read in context
- 3ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
- 4ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.
- 5ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ.
- 6ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
- 7ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
Cross references
- 2 Chronicles 16:14 2 ಪೂರ್ವಕಾಲವೃತ್ತಾಂತ 16:14ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
- Jeremiah 22:18 ಯೆರೆಮೀಯ 22:18ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
- Daniel 2:46 ದಾನಿಯೇಲನು 2:46ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು.
- Lamentations 4:20 ಪ್ರಲಾಪಗಳು 4:20ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
- 2 Kings 22:20 2 ಅರಸುಗಳು 22:20ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
- 2 Chronicles 34:28 2 ಪೂರ್ವಕಾಲವೃತ್ತಾಂತ 34:28ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
- 2 Chronicles 21:19–20 2 ಪೂರ್ವಕಾಲವೃತ್ತಾಂತ 21:19–20ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ. ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
- Ezekiel 17:16 ಯೆಹೆಜ್ಕೇಲನು 17:16ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ.
Original words (Hebrew)
- die · H4191מוּת mûwth
- peace · H7965שָׁלוֹם shâlôwm
- burnings · H4955מִשְׂרָפָה misrâphâh
- fathers · H1אָב ʼâb
- former · H7223רִאשׁוֹן riʼshôwn
- kings · H4428מֶלֶךְ melek
- before · H6440פָּנִים pânîym
- burn · H8313שָׂרַף sâraph
- lament · H5594סָפַד çâphad
- Ah · H1945הוֹי hôwy
- lord · H113אָדוֹן ʼâdôwn
- pronounced · H1696דָבַר dâbar
- word · H1697דָּבָר dâbâr
- saith · H5002נְאֻם nᵉʼum