Skip to content
ThuthiThuthiThuthi
Jeremiah · chapter 34 · verse 6

Jeremiah 34:6 in Kannada

ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.

Aaga pravaadiyaada yereviాyanu ee vaakyagala nnellaa yeroosaleminalli yehooda arasanaada chidkeeyanige helidanu.

Jeremiah 34:6 in English

King James Version (KJV)
Then Jeremiah the prophet spake all these words unto Zedekiah king of Judah in Jerusalem,
World English Bible (WEB)
Then Jeremiah the prophet spoke all these words to Zedekiah king of Judah in Jerusalem,
American Standard Version (ASV)
Then Jeremiah the prophet spake all these words unto Zedekiah king of Judah in Jerusalem,
Bible in Basic English (BBE)
Then Jeremiah the prophet said all these things to Zedekiah, king of Judah, in Jerusalem,
Darby Translation (DBY)
And the prophet Jeremiah spoke all these words unto Zedekiah king of Judah, in Jerusalem.
Webster's Bible (WBS)
Then Jeremiah the prophet spoke all these words to Zedekiah king of Judah in Jerusalem,
Young's Literal Translation (YLT)
And Jeremiah the prophet speaketh unto Zedekiah king of Judah all these words in Jerusalem,

Read in context

  1. 4ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.
  2. 5ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ.
  3. 6ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
  4. 7ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
  5. 8ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ
Read all of Jeremiah 34

Cross references

Original words (Hebrew)

Jeremiah 34:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.