Jeremiah · chapter 34 · verse 7
Jeremiah 34:7 in Kannada
ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
Baabelina arasana sainyavu yeroosalemigoo yehoodadalli mikka samasta pattanagaligoo andare laakeeshigoo aje kakkoo virodhavaagi yuddha maadidaagale heli danu. Yehoodada pattanagalalli ee koteyulla pattanagalu nintiddavu.
Jeremiah 34:7 in English
- King James Version (KJV)
- When the king of Babylon’s army fought against Jerusalem, and against all the cities of Judah that were left, against Lachish, and against Azekah: for these defenced cities remained of the cities of Judah.
- World English Bible (WEB)
- when the king of Babylon’s army was fighting against Jerusalem and against all the cities of Judah that were left, against Lachish and against Azekah; for these alone remained of the cities of Judah as fortified cities.
- American Standard Version (ASV)
- when the king of Babylon’s army was fighting against Jerusalem, and against all the cities of Judah that were left, against Lachish and against Azekah; for these [alone] remained of the cities of Judah [as] fortified cities.
- Bible in Basic English (BBE)
- When the army of the king of Babylon was fighting against Jerusalem and against all the towns of Judah which had not been taken, against Lachish and against Azekah; for these were the last of the walled towns of Judah.
- Darby Translation (DBY)
- And the king of Babylon's army fought against Jerusalem, and against all the cities of Judah that were left, against Lachish, and against Azekah; for these were amongst the cities of Judah, the fenced cities that were left.
- Webster's Bible (WBS)
- When the king of Babylon's army fought against Jerusalem, and against all the cities of Judah that were left, against Lachish, and against Azekah: for these fortified cities remained of the cities of Judah.
- Young's Literal Translation (YLT)
- and the forces of the king of Babylon are fighting against Jerusalem, and against all the cities of Judah that are left — against Lachish, and against Azekah, for these have been left among the cities of Judah, cities of fortresses.
Read in context
- 5ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ.
- 6ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
- 7ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
- 8ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ
- 9ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
Cross references
- Joshua 10:3 ಯೆಹೋಶುವ 10:3ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
- Jeremiah 4:5 ಯೆರೆಮೀಯ 4:5ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
- 2 Kings 18:13–14 2 ಅರಸುಗಳು 18:13–14ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು. ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
- 2 Chronicles 11:5–10 2 ಪೂರ್ವಕಾಲವೃತ್ತಾಂತ 11:5–10ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು. ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ ಬೇತ್ಚೂರ ಸೋಕೋ ಅದುಲ್ಲಾಮ್ ಗತ್ಊರು ಮಾರೇಷ್ ಜೀಫ್ ಅದೋರೈಮ್ ಲಾಕೀಷ್ ಅಜೇಕ ಚೋರ್ಗ ಅಯ್ಯಾಲೋನ್ ಹೆಬ್ರೋನ್ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ.
- Joshua 15:35 ಯೆಹೋಶುವ 15:35ತಪ್ವೂಹ, ಏನಾಮ್ ಯರ್ಮೂತ್,
- Micah 1:13 ಮೀಕ 1:13ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
- Joshua 15:39 ಯೆಹೋಶುವ 15:39ಲಾಕೀಷ್, ಬೊಚ್ಕತ್, ಎಗ್ಲೋನ್
- Jeremiah 11:12 ಯೆರೆಮೀಯ 11:12ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
- 2 Kings 19:8 2 ಅರಸುಗಳು 19:8ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.
- Jeremiah 8:14 ಯೆರೆಮೀಯ 8:14ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
- Jeremiah 34:1 ಯೆರೆಮೀಯ 34:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ--
- Deuteronomy 28:52 ಧರ್ಮೋಪದೇಶಕಾಂಡ 28:52ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
Original words (Hebrew)
- king · H4428מֶלֶךְ melek
- Babylon’s · H894בָּבֶל Bâbel
- army · H2428חַיִל chayil
- fought · H3898לָחַם lâcham
- Jerusalem · H3389יְרוּשָׁלַ͏ִם Yᵉrûwshâlaim
- cities · H5892עִיר ʻîyr
- Judah · H3063יְהוּדָה Yᵉhûwdâh
- left · H3498יָתַר yâthar
- Lachish · H3923לָכִישׁ Lâkîysh
- Azekah · H5825עֲזֵקָה ʻĂzêqâh
- defenced · H4013מִבְצָר mibtsâr
- cities · H5892עִיר ʻîyr
- remained · H7604שָׁאַר shâʼar
- cities · H5892עִיר ʻîyr
- Judah · H3063יְהוּדָה Yᵉhûwdâh