Skip to content
ThuthiThuthiThuthi
Jeremiah · chapter 34 · verse 9

Jeremiah 34:9 in Kannada

ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.

Obbobbanu tanna tanna daasa daasiyannu avanu ibreeyanaagali ibreeyalaagali iddare svatantraraagi kaluhisa bekendu obbanaadaroo avarinda andare tanna sahodaranaada yehoodyaninda seve takkolla bedavendu avarige bidugadeyannu saarida mele yereviాyanige kartaninda untaada vaakyavu.

Jeremiah 34:9 in English

King James Version (KJV)
That every man should let his manservant, and every man his maidservant, [being] an Hebrew or an Hebrewess, go free; that none should serve himself of them, [to wit], of a Jew his brother.
World English Bible (WEB)
that every man should let his male servant, and every man his female servant, who is a Hebrew or a Hebrewess, go free, that no one should make bondservants of them, of a Jew his brother.
American Standard Version (ASV)
that every man should let his man-servant, and every man his maid-servant, that is a Hebrew or a Hebrewess, go free; that none should make bondmen of them, [to wit], of a Jew his brother.
Bible in Basic English (BBE)
That every man was to let his Hebrew man-servant and his Hebrew servant-girl go free; so that no one might make use of a Jew, his countryman, as a servant:
Darby Translation (DBY)
that every man should let his bondman, and every man his bondmaid, the Hebrew and the Hebrewess, go free, that none should exact service of them, [that is,] of a Jew his brother.
Webster's Bible (WBS)
That every man should liberate his man-servant, and every man his maid-servant, [being] a Hebrew or a Hebrewess; that none should retain them in service, [to wit] , a Jew his brother.
Young's Literal Translation (YLT)
to send out each his man-servant, and each his maid-servant — the Hebrew and the Hebrewess — free, so as not to lay service on them, any on a Jew his brother;

Read in context

  1. 7ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
  2. 8ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ
  3. 9ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
  4. 10ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
  5. 11ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
Read all of Jeremiah 34

Cross references

Original words (Hebrew)

Jeremiah 34:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.