Jeremiah · chapter 35 · verse 10
Jeremiah 35:10 in Kannada
ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
Gudaaragalalli vaasamaadutteve; namma tandeyaada yonaadaabanu namage aajnyaapisiddellaadara prakaara keli maadiddeve.
Jeremiah 35:10 in English
- King James Version (KJV)
- But we have dwelt in tents, and have obeyed, and done according to all that Jonadab our father commanded us.
- World English Bible (WEB)
- but we have lived in tents, and have obeyed, and done according to all that Jonadab our father commanded us.
- American Standard Version (ASV)
- but we have dwelt in tents, and have obeyed, and done according to all that Jonadab our father commanded us.
- Bible in Basic English (BBE)
- But we have been living in tents, and have done everything which Jonadab our father gave us orders to do.
- Darby Translation (DBY)
- but we have dwelt in tents, and have obeyed and done according to all that Jonadab our father commanded us.
- Webster's Bible (WBS)
- But we have dwelt in tents, and have obeyed, and done according to all that Jonadab our father commanded us.
- Young's Literal Translation (YLT)
- and we dwell in tents, and we hearken, and we do according to all that Jonadab our father commanded us;
Read in context
- 8ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
- 9ವಾಸಮಾಡು ವದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ನಾವು ಕೇಳಿ ದ್ದೇವೆ; ನಮಗೆ ದ್ರಾಕ್ಷೇ ತೋಟಗಳೂ ಹೊಲಗಳೂ ಬೀಜವೂ ಇಲ್ಲ.
- 10ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
- 11ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು.
- 12ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--