Jeremiah · chapter 35 · verse 12
Jeremiah 35:12 in Kannada
ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--
Aaga kartana vaakyavu yereviాyanige untaagi heliddenandare--israayelina deva raada sainyagala kartanu heege heluttaane--
Jeremiah 35:12 in English
- King James Version (KJV)
- Then came the word of the LORD unto Jeremiah, saying,
- World English Bible (WEB)
- Then the LORD’s word came to Jeremiah, saying,
- American Standard Version (ASV)
- Then came the word of Jehovah unto Jeremiah, saying,
- Bible in Basic English (BBE)
- Then the word of the Lord came to Jeremiah, saying,
- Darby Translation (DBY)
- And the word of Jehovah came unto Jeremiah, saying,
- Webster's Bible (WBS)
- Then came the word of the LORD to Jeremiah, saying,
- Young's Literal Translation (YLT)
- And there is a word of Jehovah unto Jeremiah, saying: 'Thus said Jehovah of Hosts, God of Israel:
Read in context
- 10ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
- 11ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು.
- 12ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--
- 13ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
- 14ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.