Skip to content
ThuthiThuthiThuthi
Jeremiah · chapter 35 · verse 13

Jeremiah 35:13 in Kannada

ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.

Neenu hogi yehoodada manushyarigoo yeroosale mina nivaasigaligoo helatakkaddenandare--neevu nanna vaakyagalannu keluva haage shikshana takkollu vadillavo endu kartanu annuttaane.

Jeremiah 35:13 in English

King James Version (KJV)
Thus saith the LORD of hosts, the God of Israel; Go and tell the men of Judah and the inhabitants of Jerusalem, Will ye not receive instruction to hearken to my words? saith the LORD.
World English Bible (WEB)
“The LORD of Armies, the God of Israel, says: ‘Go and tell the men of Judah and the inhabitants of Jerusalem, “Will you not receive instruction to listen to my words?” says the LORD.
American Standard Version (ASV)
Thus saith Jehovah of hosts, the God of Israel: Go, and say to the men of Judah and the inhabitants of Jerusalem, Will ye not receive instruction to hearken to my words? saith Jehovah.
Bible in Basic English (BBE)
This is what the Lord of armies, the God of Israel, has said: Go and say to the men of Judah and the people of Jerusalem, Is there no hope of teaching you to give ear to my words? says the Lord.
Darby Translation (DBY)
Thus saith Jehovah of hosts, the God of Israel: Go and say to the men of Judah and to the inhabitants of Jerusalem, Will ye not receive instruction to hearken unto my words? saith Jehovah.
Webster's Bible (WBS)
Thus saith the LORD of hosts, the God of Israel; Go and tell the men of Judah and the inhabitants of Jerusalem, Will ye not receive instruction to hearken to my words? saith the LORD.
Young's Literal Translation (YLT)
'Go, and thou hast said to the men of Judah, and to the inhabitants of Jerusalem: Do ye not receive instruction? — to hearken unto My words — an affirmation of Jehovah.

Read in context

  1. 11ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು.
  2. 12ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--
  3. 13ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
  4. 14ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
  5. 15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
Read all of Jeremiah 35

Cross references

Original words (Hebrew)

Jeremiah 35:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.