Skip to content
ThuthiThuthiThuthi
Jeremiah · chapter 35 · verse 14

Jeremiah 35:14 in Kannada

ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.

Rekaabana maganaada yonaadaabanu tanna kumaararige avaru draakshaarasa kudiyada haage aajnyaapisida maatugalu nadisalpattive; avaru indina varegoo adannu kudiyade tamma tandeya aajnyege vidheyaraagiddaare; aadare naanu beligge eddu nimma sangada maatanaadidaagyoo neevu nanage kivigodalilla.

Jeremiah 35:14 in English

King James Version (KJV)
The words of Jonadab the son of Rechab, that he commanded his sons not to drink wine, are performed; for unto this day they drink none, but obey their father’s commandment: notwithstanding I have spoken unto you, rising early and speaking; but ye hearkened not unto me.
World English Bible (WEB)
“The words of Jonadab the son of Rechab that he commanded his sons, not to drink wine, are performed; and to this day they drink none, for they obey their father’s commandment; but I have spoken to you, rising up early and speaking, and you have not listened to me.
American Standard Version (ASV)
The words of Jonadab the son of Rechab, that he commanded his sons, not to drink wine, are performed; and unto this day they drink none, for they obey their father’s commandment. But I have spoken unto you, rising up early and speaking; and ye have not hearkened unto me.
Bible in Basic English (BBE)
The orders which Jonadab, the son of Rechab, gave to his sons to take no wine, are done, and to this day they take no wine, for they do the orders of their father: but I have sent my words to you, getting up early and sending them, and you have not given ear to me.
Darby Translation (DBY)
The words of Jonadab the son of Rechab, that he commanded his sons not to drink wine, are performed; and to this day they have drunk none, for they have obeyed their father's commandment. But I have spoken unto you, rising early and speaking, and ye have not hearkened unto me.
Webster's Bible (WBS)
The words of Jonadab the son of Rechab, that he commanded his sons not to drink wine, are performed; for to this day they drink none, but obey their father's commandment: notwithstanding I have spoken to you, rising early and speaking; but ye hearkened not to me.
Young's Literal Translation (YLT)
Performed have been the words of Jonadab son of Rechab, when he commanded his sons not to drink wine, and they have not drunk unto this day, for they have obeyed the command of their father; and I — I have spoken unto you, rising early and speaking, and ye have not hearkened unto Me.

Read in context

  1. 12ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--
  2. 13ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
  3. 14ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
  4. 15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
  5. 16ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
Read all of Jeremiah 35

Cross references

Original words (Hebrew)

Jeremiah 35:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.