Jeremiah · chapter 35 · verse 15
Jeremiah 35:15 in Kannada
ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
Beligge eddu nanna sakala sevakaraada pravaadigalannu saha nimma balige kaluhisi--obbobbanu tanna tanna ketta maargavannu bittu tirugi nimma kriyegalannu sarimaadi bere devarugalannu sevisade avugalannu himbaalisade irri; aaga naanu nimagoo nimma tandegaligoo kotta deshadalli vaasavaagiruviri endu nimage helisidaroo neevu kivigodalilla nanna maatannoo kelalilla.
Jeremiah 35:15 in English
- King James Version (KJV)
- I have sent also unto you all my servants the prophets, rising up early and sending [them], saying, Return ye now every man from his evil way, and amend your doings, and go not after other gods to serve them, and ye shall dwell in the land which I have given to you and to your fathers: but ye have not inclined your ear, nor hearkened unto me.
- World English Bible (WEB)
- I have sent also to you all my servants the prophets, rising up early and sending them, saying, ‘Every one of you must return now from his evil way, amend your doings, and don’t go after other gods to serve them. Then you will dwell in the land which I have given to you and to your fathers;’ but you have not inclined your ear, nor listened to me.
- American Standard Version (ASV)
- I have sent also unto you all my servants the prophets, rising up early and sending them, saying, Return ye now every man from his evil way, and amend your doings, and go not after other gods to serve them, and ye shall dwell in the land which I have given to you and to your fathers: but ye have not inclined your ear, nor hearkened unto me.
- Bible in Basic English (BBE)
- And I have sent you all my servants the prophets, getting up early and sending them, saying, Come back, now, every man from his evil way, and do better, and go not after other gods to become their servants, and you will go on living in the land which I have given to you and to your fathers: but your ears have not been open, and you have not given attention to me.
- Darby Translation (DBY)
- And I have sent unto you all my servants the prophets, rising early and sending, saying, Return ye now every man from his evil way, and amend your doings, and go not after other gods to serve them; and ye shall dwell in the land that I have given to you and to your fathers: but ye have not inclined your ear nor hearkened unto me.
- Webster's Bible (WBS)
- I have sent also to you all my servants the prophets, rising early and sending [them] , saying, Return ye now every man from his evil way, and amend your doings, and go not after other gods to serve them, and ye shall dwell in the land which I have given to you and to your fathers: but ye have not inclined your ear, nor hearkened to me.
- Young's Literal Translation (YLT)
- And I send unto you all My servants the prophets, rising early and sending, saying: Turn back, I pray you, each from his evil way, and amend your doings, yea, ye do not walk after other gods, to serve them, and dwell ye on the ground that I have given to you and to your fathers; and ye have not inclined your ear, nor hearkened unto Me.
Read in context
- 13ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
- 14ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
- 15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
- 16ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
- 17ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
Cross references
- Jeremiah 18:11 ಯೆರೆಮೀಯ 18:11ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
- Jeremiah 25:5–6 ಯೆರೆಮೀಯ 25:5–6ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ. ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
- Ezekiel 18:30–32 ಯೆಹೆಜ್ಕೇಲನು 18:30–32ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ. ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ. ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Jeremiah 17:20–25 ಯೆರೆಮೀಯ 17:20–25ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ. ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು. ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು. ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು.
- Hosea 14:1–4 ಹೋಶೇಯ 14:1–4ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ; ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು. ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ. ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
- Jeremiah 7:3–7 ಯೆರೆಮೀಯ 7:3–7ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು. ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ. ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
- Isaiah 1:16–19 ಯೆಶಾಯ 1:16–19ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು. ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
- Acts 26:20 ಅಪೊಸ್ತಲರ ಕೃತ್ಯಗಳು 26:20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- Zechariah 1:3–4 ಜೆಕರ್ಯ 1:3–4ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
- Jeremiah 22:4 ಯೆರೆಮೀಯ 22:4ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
- Luke 13:34–35 ಲೂಕನು 13:34–35ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Jeremiah 7:25–26 ಯೆರೆಮೀಯ 7:25–26ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು. ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
Original words (Hebrew)
- sent · H7971שָׁלַח shâlach
- servants · H5650עֶבֶד ʻebed
- prophets · H5030נָבִיא nâbîyʼ
- early · H7925שָׁכַם shâkam
- sending · H7971שָׁלַח shâlach
- saying · H559אָמַר ʼâmar
- Return · H7725שׁוּב shûwb
- man · H376אִישׁ ʼîysh
- evil · H7451רַע raʻ
- way · H1870דֶּרֶךְ derek
- amend · H3190יָטַב yâṭab
- doings · H4611מַעֲלָל maʻălâl
- go · H3212יָלַךְ yâlak
- after · H310אַחַר ʼachar
- other · H312אַחֵר ʼachêr
- gods · H430אֱלֹהִים ʼĕlôhîym
- serve · H5647עָבַד ʻâbad
- in · H3427יָשַׁב yâshab
- land · H127אֲדָמָה ʼădâmâh
- given · H5414נָתַן nâthan
- fathers · H1אָב ʼâb
- inclined · H5186נָטָה nâṭâh
- ear · H241אֹזֶן ʼôzen
- hearkened · H8085שָׁמַע shâmaʻ