Skip to content
ThuthiThuthiThuthi
Jeremiah · chapter 35 · verse 16

Jeremiah 35:16 in Kannada

ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ

Aadudarinda tamma pitrugalu tamage aajnyaapisida aajnyeyannu rekaabina maganaada yonaadaabana kumaararu anusarisiddaralli ee janaru nanna maatannu kelade hodadarindaloo

Jeremiah 35:16 in English

King James Version (KJV)
Because the sons of Jonadab the son of Rechab have performed the commandment of their father, which he commanded them; but this people hath not hearkened unto me:
World English Bible (WEB)
The sons of Jonadab the son of Rechab have performed the commandment of their father which he commanded them, but this people has not listened to me.”’
American Standard Version (ASV)
Forasmuch as the sons of Jonadab the son of Rechab have performed the commandment of their father which he commanded them, but this people hath not hearkened unto me;
Bible in Basic English (BBE)
Though the sons of Jonadab the son of Rechab have done the orders of their father which he gave them, this people has not given ear to me:
Darby Translation (DBY)
Yea, the sons of Jonadab the son of Rechab have performed the commandment of their father which he commanded them, but this people hath not hearkened unto me;
Webster's Bible (WBS)
Because the sons of Jonadab the son of Rechab have performed the commandment of their father, which he commanded them; but this people hath not hearkened to me:
Young's Literal Translation (YLT)
'Because the sons of Jonadab son of Rechab have performed the command of their father, that he commanded them, and this people have not hearkened unto Me,

Read in context

  1. 14ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
  2. 15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
  3. 16ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
  4. 17ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
  5. 18ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
Read all of Jeremiah 35

Cross references

Original words (Hebrew)

Jeremiah 35:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.