Skip to content
ThuthiThuthiThuthi
Jeremiah · chapter 35 · verse 17

Jeremiah 35:17 in Kannada

ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.

Israayelina devaroo sainyagala devaraada kartanoo heluvadenandare--igo, naanu yehoodada meleyoo yeroosalemina nivaasi galellara meleyoo avara vishayavaagi helida kedannellaa baramaaduttene; naanu avara sangada maatanaaduvaaga avaru kelalilla avarannu kareyu vaaga uttara kodalilla.

Jeremiah 35:17 in English

King James Version (KJV)
Therefore thus saith the LORD God of hosts, the God of Israel; Behold, I will bring upon Judah and upon all the inhabitants of Jerusalem all the evil that I have pronounced against them: because I have spoken unto them, but they have not heard; and I have called unto them, but they have not answered.
World English Bible (WEB)
“Therefore the LORD, the God of Armies, the God of Israel, says: ‘Behold, I will bring on Judah and on all the inhabitants of Jerusalem all the evil that I have pronounced against them, because I have spoken to them, but they have not heard; and I have called to them, but they have not answered.’”
American Standard Version (ASV)
therefore thus saith Jehovah, the God of hosts, the God of Israel: Behold, I will bring upon Judah and upon all the inhabitants of Jerusalem all the evil that I have pronounced against them; because I have spoken unto them, but they have not heard; and I have called unto them, but they have not answered.
Bible in Basic English (BBE)
For this reason the Lord, the God of armies, the God of Israel, has said, See, I will send on Judah and on all the people of Jerusalem all the evil which I said I would do to them: because I sent my words to them, but they did not give ear; crying out to them, but they gave no answer.
Darby Translation (DBY)
therefore thus saith Jehovah the God of hosts, the God of Israel: Behold, I will bring upon Judah and upon all the inhabitants of Jerusalem all the evil that I have pronounced against them, because I have spoken unto them, but they have not hearkened, and I have called unto them, but they have not answered.
Webster's Bible (WBS)
Therefore thus saith the LORD God of hosts, the God of Israel; Behold, I will bring upon Judah and upon all the inhabitants of Jerusalem all the evil that I have pronounced against them; because I have spoken to them, but they have not heard; and I have called to them, but they have not answered.
Young's Literal Translation (YLT)
therefore thus said Jehovah, God of Hosts, God of Israel: Lo, I am bringing in unto Judah, and unto all inhabitants of Jerusalem, all the evil that I have spoken against them, because I have spoken unto them, and they have not hearkened, yea, I call to them, and they have not answered.'

Read in context

  1. 15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
  2. 16ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
  3. 17ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
  4. 18ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
  5. 19ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
Read all of Jeremiah 35

Cross references

Original words (Hebrew)

Jeremiah 35:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.