Skip to content
ThuthiThuthiThuthi
Jeremiah · chapter 35 · verse 18

Jeremiah 35:18 in Kannada

ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.

Rekaabyara maneyavarige yereviాyanu heliddenandare--israayelina devaraada sainyagala kartanu heege heluttaane --neevu nimma pitrugalaada yonaadaabana aajnye yannu keli avana aajnyegalanellaa kaikondu avanu nimage aajnyaapisiddellaadara prakaara maadiddarinda,israayelina devaraada sainyagala kartanu heege heluttaane--rekaabana maganaada yonaa daaba santaanadavarolage nanna munde nillatakka manushyanu endigoo illade hoguvadilla.

Jeremiah 35:18 in English

King James Version (KJV)
And Jeremiah said unto the house of the Rechabites, Thus saith the LORD of hosts, the God of Israel; Because ye have obeyed the commandment of Jonadab your father, and kept all his precepts, and done according unto all that he hath commanded you:
World English Bible (WEB)
Jeremiah said to the house of the Rechabites, “The LORD of Armies, the God of Israel, says: ‘Because you have obeyed the commandment of Jonadab your father, and kept all his precepts, and done according to all that he commanded you,’
American Standard Version (ASV)
And Jeremiah said unto the house of the Rechabites, Thus saith Jehovah of hosts, the God of Israel: Because ye have obeyed the commandment of Jonadab your father, and kept all his precepts, and done according unto all that he commanded you;
Bible in Basic English (BBE)
But to the Rechabites Jeremiah said, This is what the Lord of armies, the God of Israel, has said: Because you have done the orders of Jonadab your father, and have kept his rules, and done everything as he gave you orders to do it;
Darby Translation (DBY)
And Jeremiah said unto the house of the Rechabites, Thus saith Jehovah of hosts, the God of Israel: Because ye have obeyed the commandment of Jonadab your father, and kept all his injunctions, and have done according unto all that he hath commanded you;
Webster's Bible (WBS)
And Jeremiah said to the house of the Rechabites, Thus saith the LORD of hosts, the God of Israel; Because ye have obeyed the commandment of Jonadab your father, and kept all his precepts, and done according to all that he hath commanded you:
Young's Literal Translation (YLT)
And to the house of the Rechabites said Jeremiah: 'Thus said Jehovah of Hosts, God of Israel, Because that ye have hearkened unto the command of Jonadab your father, and ye observe all his commands, and do according to all that he commanded you;

Read in context

  1. 16ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
  2. 17ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
  3. 18ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
  4. 19ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
Read all of Jeremiah 35

Cross references

Original words (Hebrew)

Jeremiah 35:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.