Jeremiah · chapter 35 · verse 19
Jeremiah 35:19 in Kannada
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
Israayelina devaraada sainyagala kartanu heege heluttaane--rekaabana maganaada yonaa daaba santaanadavarolage nanna munde nillatakka manushyanu endigoo illade hoguvadilla.
Jeremiah 35:19 in English
- King James Version (KJV)
- Therefore thus saith the LORD of hosts, the God of Israel; Jonadab the son of Rechab shall not want a man to stand before me for ever.
- World English Bible (WEB)
- therefore the LORD of Armies, the God of Israel, says: ‘Jonadab the son of Rechab will not lack a man to stand before me forever.’”
- American Standard Version (ASV)
- therefore thus saith Jehovah of hosts, the God of Israel: Jonadab the son of Rechab shall not want a man to stand before me for ever.
- Bible in Basic English (BBE)
- For this reason the Lord of armies, the God of Israel, has said, Jonadab, the son of Rechab, will never be without a man to take his place before me.
- Darby Translation (DBY)
- therefore thus saith Jehovah of hosts, the God of Israel, There shall not fail to Jonadab the son of Rechab a man to stand before me, for ever.
- Webster's Bible (WBS)
- Therefore thus saith the LORD of hosts, the God of Israel; Jonadab the son of Rechab shall not want a man to stand before me for ever.
- Young's Literal Translation (YLT)
- therefore, thus said Jehovah of Hosts, God of Israel, Of Jonadab son of Rechab one standing before me is not cut off all the days.'
Read in context
- 17ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
- 18ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
- 19ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
Cross references
- Jeremiah 15:19 ಯೆರೆಮೀಯ 15:19ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- Psalm 5:5 ಕೀರ್ತನೆಗಳು 5:5ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
- Jeremiah 33:17–18 ಯೆರೆಮೀಯ 33:17–18ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ. ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- 1 Chronicles 2:55 1 ಪೂರ್ವಕಾಲವೃತ್ತಾಂತ 2:55ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
Original words (Hebrew)
- saith · H559אָמַר ʼâmar
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- Jonadab · H3122יוֹנָדָב Yôwnâdâb
- son · H1121בֵּן bên
- Rechab · H7394רֵכָב Rêkâb
- want · H3772כָּרַת kârath
- man · H376אִישׁ ʼîysh
- stand · H5975עָמַד ʻâmad
- before · H6440פָּנִים pânîym
- ever · H3117יוֹם yôwm