Jeremiah · chapter 35 · verse 2
Jeremiah 35:2 in Kannada
ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
Rekaabyara manege hogi avara sangada maatanaadi avarannu kartana aalayada kothadigalalli ondakke karedukondu hogi avarige draakshaarasavannu kudiya kodu
Jeremiah 35:2 in English
- King James Version (KJV)
- Go unto the house of the Rechabites, and speak unto them, and bring them into the house of the LORD, into one of the chambers, and give them wine to drink.
- World English Bible (WEB)
- “Go to the house of the Rechabites, and speak to them, and bring them into the LORD’s house, into one of the rooms, and give them wine to drink.”
- American Standard Version (ASV)
- Go unto the house of the Rechabites, and speak unto them, and bring them into the house of Jehovah, into one of the chambers, and give them wine to drink.
- Bible in Basic English (BBE)
- Go into the house of the Rechabites, and have talk with them, and take them into the house of the Lord, into one of the rooms, and give them wine.
- Darby Translation (DBY)
- Go to the house of the Rechabites, and speak with them, and bring them into the house of Jehovah, into one of the chambers, and give them wine to drink.
- Webster's Bible (WBS)
- Go to the house of the Rechabites, and speak to them, and bring them into the house of the LORD, into one of the chambers, and give them wine to drink.
- Young's Literal Translation (YLT)
- 'Go unto the house of the Rechabites, and thou hast spoken with them, and brought them into the house of Jehovah, unto one of the chambers, and caused them to drink wine.'
Read in context
- 1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದಿನಗಳಲ್ಲಿ, ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
- 2ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
- 3ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ
- 4ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
Cross references
- 1 Chronicles 2:55 1 ಪೂರ್ವಕಾಲವೃತ್ತಾಂತ 2:55ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
- 1 Chronicles 9:26 1 ಪೂರ್ವಕಾಲವೃತ್ತಾಂತ 9:26ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು.
- 1 Kings 6:5–6 1 ಅರಸುಗಳು 6:5–6ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು. ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು.
- 2 Chronicles 31:11 2 ಪೂರ್ವಕಾಲವೃತ್ತಾಂತ 31:11ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು.
- Ezekiel 41:5–11 ಯೆಹೆಜ್ಕೇಲನು 41:5–11ಅನಂತರ ಅವನು ಆಲಯದ ಗೋಡೆಯನ್ನು ಆರು ಮೊಳವೆಂದೂ ಮನೆಯ ಸುತ್ತಲೂ ಎಲ್ಲಾ ಕಡೆಗಳಲ್ಲೂ ಇದ್ದ ಪಾರ್ಶ್ವದ ಕೊಠಡಿಗಳ ಅಗಲ ನಾಲ್ಕು ಮೊಳವೆಂದೂ ಅಳೆದನು. ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ. ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು. ಆಲಯದ ಸುತ್ತ ಮುತ್ತಲೂ ಒಂದು ಜಗುಲಿಯನ್ನು ನಾನು ನೋಡಿ ದೆನು. ಅದು ಪಾರ್ಶ್ವದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮಹಾ ಮೊಳಗಳಷ್ಠು ಎತ್ತರವಾಗಿತ್ತು. ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು. ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು; ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು, ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು.
- 2 Kings 10:15–16 2 ಅರಸುಗಳು 10:15–16ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ-- ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
- Jeremiah 35:4 ಯೆರೆಮೀಯ 35:4ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
- 1 Kings 6:10 1 ಅರಸುಗಳು 6:10ಅವನು ಐದು ಮೊಳ ಎತ್ತರವಾದ ಕೊಠಡಿಗಳನ್ನು ಮನೆಯ ಬಳಿಯಲ್ಲಿ ಸುತ್ತಲೂ ಕಟ್ಟಿಸಿದನು; ಅವು ಮನೆಯ ಮೇಲೆ ಇರಿ ಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು.
- Nehemiah 13:5 ನೆಹೆಮೀಯ 13:5ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
- Nehemiah 13:8–9 ನೆಹೆಮೀಯ 13:8–9ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು. ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.
- Ezra 8:29 ಎಜ್ರನು 8:29ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.
- 1 Chronicles 23:28 1 ಪೂರ್ವಕಾಲವೃತ್ತಾಂತ 23:28ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ