Jeremiah · chapter 35 · verse 4
Jeremiah 35:4 in Kannada
ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
Karedukondu kartana aalayakke dvaara paalakanaada shalloomana maganaada maaseyana kothadiya meliruva pradhaanara kothadiya baliyalliruva devara manushyanaada igdalyana maganaada
Jeremiah 35:4 in English
- King James Version (KJV)
- And I brought them into the house of the LORD, into the chamber of the sons of Hanan, the son of Igdaliah, a man of God, which [was] by the chamber of the princes, which [was] above the chamber of Maaseiah the son of Shallum, the keeper of the door:
- World English Bible (WEB)
- and I brought them into the LORD’s house, into the room of the sons of Hanan the son of Igdaliah, the man of God, which was by the room of the princes, which was above the room of Maaseiah the son of Shallum, the keeper of the threshold.
- American Standard Version (ASV)
- and I brought them into the house of Jehovah, into the chamber of the sons of Hanan the son of Igdaliah, the man of God, which was by the chamber of the princes, which was above the chamber of Maaseiah the son of Shallum, the keeper of the threshold.
- Bible in Basic English (BBE)
- And I took them into the house of the Lord, into the room of the sons of Hanan, the son of Igdaliah, the man of God, which was near the rulers' room, which was over the room of Maaseiah, the son of Shallum, the keeper of the door;
- Darby Translation (DBY)
- and I brought them into the house of Jehovah, into the chamber of the sons of Hanan the son of Igdaliah, the man of God, which was by the chamber of the princes, which was above the chamber of Maaseiah the son of Shallum, the keeper of the threshold.
- Webster's Bible (WBS)
- And I brought them into the house of the LORD, into the chamber of the sons of Hanan, the son of Igdaliah, a man of God, who [was] by the chamber of the princes, which [was] above the chamber of Maaseiah the son of Shallum, the keeper of the door:
- Young's Literal Translation (YLT)
- and bring them into the house of Jehovah, unto the chamber of the sons of Hanan son of Igdaliah, a man of God, that [is] near to the chamber of the princes, that [is] above the chamber of Maaseiah son of Shallum, keeper of the threshold;
Read in context
- 2ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
- 3ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ
- 4ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
- 5ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.
- 6ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;
Cross references
- Deuteronomy 33:1 ಧರ್ಮೋಪದೇಶಕಾಂಡ 33:1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
- 2 Kings 12:9 2 ಅರಸುಗಳು 12:9ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು.
- 2 Chronicles 8:14 2 ಪೂರ್ವಕಾಲವೃತ್ತಾಂತ 8:14ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
- 2 Kings 1:11–13 2 ಅರಸುಗಳು 1:11–13ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು. ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು. ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.
- 1 Chronicles 9:18–19 1 ಪೂರ್ವಕಾಲವೃತ್ತಾಂತ 9:18–19ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು. ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.
- 2 Kings 25:18 2 ಅರಸುಗಳು 25:18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- 1 Kings 12:22 1 ಅರಸುಗಳು 12:22ಆದರೆ ದೇವರ ವಾಕ್ಯವು ದೇವರ ಮನುಷ್ಯ ನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ
- 2 Kings 1:9 2 ಅರಸುಗಳು 1:9ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
- Joshua 14:6 ಯೆಹೋಶುವ 14:6ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
- 2 Timothy 3:17 2 ತಿಮೊಥೆಯನಿಗೆ 3:17ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- 1 Timothy 6:11 1 ತಿಮೊಥೆಯನಿಗೆ 6:11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- 2 Kings 7:17 2 ಅರಸುಗಳು 7:17ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.
Original words (Hebrew)
- brought · H935בּוֹא bôwʼ
- house · H1004בַּיִת bayith
- chamber · H3957לִשְׁכָּה lishkâh
- sons · H1121בֵּן bên
- Hanan · H2605חָנָן Chânân
- son · H1121בֵּן bên
- Igdaliah · H3012יִגְדַּלְיָהוּ Yigdalyâhûw
- man · H376אִישׁ ʼîysh
- God · H430אֱלֹהִים ʼĕlôhîym
- by · H681אֵצֶל ʼêtsel
- chamber · H3957לִשְׁכָּה lishkâh
- princes · H8269שַׂר sar
- above · H4605מַעַל maʻal
- chamber · H3957לִשְׁכָּה lishkâh
- Maaseiah · H4641מַעֲשֵׂיָה Maʻăsêyâh
- son · H1121בֵּן bên
- Shallum · H7967שַׁלּוּם Shallûwm
- keeper · H8104שָׁמַר shâmar
- door · H5592סַף çaph