Jeremiah · chapter 35 · verse 6
Jeremiah 35:6 in Kannada
ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;
Aadare avaru heliddenandare--naavu draakshaarasa kudiyuvadilla; namma tandeyaada rekaabana maganaada yonaadaabanu namage ee aajnye kottanu; enandare--neevaadaroo nimma makkalaa daroo endendigoo draakshaarasavannu kudiya bediri;
Jeremiah 35:6 in English
- King James Version (KJV)
- But they said, We will drink no wine: for Jonadab the son of Rechab our father commanded us, saying, Ye shall drink no wine, [neither ye], nor your sons for ever:
- World English Bible (WEB)
- But they said, “We will drink no wine; for Jonadab the son of Rechab, our father, commanded us, saying, ‘You shall drink no wine, neither you nor your children, forever.
- American Standard Version (ASV)
- But they said, We will drink no wine; for Jonadab the son of Rechab, our father, commanded us, saying, Ye shall drink no wine, neither ye, nor your sons, for ever:
- Bible in Basic English (BBE)
- But they said, We will take no wine: for Jonadab, the son of Rechab our father, gave us orders, saying, You are to take no wine, you or your sons, for ever:
- Darby Translation (DBY)
- And they said, We will drink no wine; for Jonadab the son of Rechab our father commanded us, saying, Ye shall drink no wine, ye nor your sons for ever;
- Webster's Bible (WBS)
- But they said, We will drink no wine: for Jonadab the son of Rechab our father commanded us, saying, Ye shall drink no wine, [neither] ye, nor your sons for ever:
- Young's Literal Translation (YLT)
- And they say, 'We do not drink wine: for Jonadab son of Rechab, our father, charged us, saying, Ye do not drink wine, ye and your sons — unto the age;
Read in context
- 4ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
- 5ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.
- 6ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;
- 7ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
- 8ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
Cross references
- 2 Kings 10:15 2 ಅರಸುಗಳು 10:15ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
- Luke 1:15 ಲೂಕನು 1:15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
- 1 Chronicles 2:55 1 ಪೂರ್ವಕಾಲವೃತ್ತಾಂತ 2:55ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
- Judges 13:7 ನ್ಯಾಯಸ್ಥಾಪಕರು 13:7ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.
- Leviticus 10:9 ಯಾಜಕಕಾಂಡ 10:9ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.
- Judges 13:14 ನ್ಯಾಯಸ್ಥಾಪಕರು 13:14ದ್ರಾಕ್ಷೇ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶು ಚಿಯಾದ ಒಂದನ್ನೂ ತಿನ್ನದೆ ಇದ್ದು ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಕೊಳ್ಳಲಿ ಅಂದನು.
- Leviticus 23:42–43 ಯಾಜಕಕಾಂಡ 23:42–43ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು. ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
- Ephesians 6:2–3 ಎಫೆಸದವರಿಗೆ 6:2–3ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ. ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
- Genesis 36:7 ಆದಿಕಾಂಡ 36:7ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
- 1 Chronicles 16:19 1 ಪೂರ್ವಕಾಲವೃತ್ತಾಂತ 16:19ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ.
- Nehemiah 8:14–16 ನೆಹೆಮೀಯ 8:14–16ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು. ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ. ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.
- Genesis 25:27 ಆದಿಕಾಂಡ 25:27ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
Original words (Hebrew)
- said · H559אָמַר ʼâmar
- drink · H8354שָׁתָה shâthâh
- wine · H3196יַיִן yayin
- Jonadab · H3122יוֹנָדָב Yôwnâdâb
- son · H1121בֵּן bên
- Rechab · H7394רֵכָב Rêkâb
- father · H1אָב ʼâb
- commanded · H6680צָוָה tsâvâh
- saying · H559אָמַר ʼâmar
- drink · H8354שָׁתָה shâthâh
- wine · H3196יַיִן yayin
- sons · H1121בֵּן bên
- for · H5704עַד ʻad
- ever · H5769עוֹלָם ʻôwlâm