Jeremiah · chapter 35 · verse 7
Jeremiah 35:7 in Kannada
ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
Manegalannu kattabediri; beejavannu bittabediri; draakshe totagalannu nedabediri; anthaddu nimagirabaaradu; aadare neevu parakeeyara deshadalli nimma dinagalu bahalavaagiruva haage nimma dinagalallellaa gudaaragalalli vaasamaadabeku.
Jeremiah 35:7 in English
- King James Version (KJV)
- Neither shall ye build house, nor sow seed, nor plant vineyard, nor have [any:] but all your days ye shall dwell in tents; that ye may live many days in the land where ye [be] strangers.
- World English Bible (WEB)
- You shall not build a house, sow seed, plant a vineyard, or have any; but all your days you shall dwell in tents, that you may live many days in the land in which you live as nomads.’
- American Standard Version (ASV)
- neither shall ye build house, nor sow seed, nor plant vineyard, nor have any; but all your days ye shall dwell in tents; that ye may live many days in the land wherein ye sojourn.
- Bible in Basic English (BBE)
- And you are to make no houses, or put in seed, or get vine-gardens planted, or have any: but all your days you are to go on living in tents, so that you may have a long life in the land where you are living as in a strange country.
- Darby Translation (DBY)
- neither shall ye build house, nor sow seed, nor plant vineyard, nor shall ye have [any]; but all your days ye shall dwell in tents, that ye may live many days in the land where ye sojourn.
- Webster's Bible (WBS)
- Neither shall ye build house, nor sow seed, nor plant vineyard, nor have [any] : but all your days ye shall dwell in tents; that ye may live many days in the land where ye [are] strangers.
- Young's Literal Translation (YLT)
- and a house ye do not build, and seed ye do not sow, and a vineyard ye do not plant, nor have ye any; for in tents do ye dwell all your days, that ye may live many days on the face of the ground whither ye are sojourning.
Read in context
- 5ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.
- 6ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;
- 7ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
- 8ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
- 9ವಾಸಮಾಡು ವದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ನಾವು ಕೇಳಿ ದ್ದೇವೆ; ನಮಗೆ ದ್ರಾಕ್ಷೇ ತೋಟಗಳೂ ಹೊಲಗಳೂ ಬೀಜವೂ ಇಲ್ಲ.
Cross references
- Jeremiah 35:10 ಯೆರೆಮೀಯ 35:10ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- Genesis 25:27 ಆದಿಕಾಂಡ 25:27ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
- Nehemiah 8:14–16 ನೆಹೆಮೀಯ 8:14–16ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು. ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ. ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.
- Leviticus 23:42–43 ಯಾಜಕಕಾಂಡ 23:42–43ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು. ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
- Ephesians 6:2–3 ಎಫೆಸದವರಿಗೆ 6:2–3ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ. ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- Hebrews 11:9–13 ಇಬ್ರಿಯರಿಗೆ 11:9–13ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು. ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು. ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು. ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು. ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Original words (Hebrew)
- build · H1129בָּנָה bânâh
- house · H1004בַּיִת bayith
- sow · H2232זָרַע zâraʻ
- seed · H2233זֶרַע zeraʻ
- plant · H5193נָטַע nâṭaʻ
- vineyard · H3754כֶּרֶם kerem
- days · H3117יוֹם yôwm
- dwell · H3427יָשַׁב yâshab
- tents · H168אֹהֶל ʼôhel
- live · H2421חָיָה châyâh
- many · H7227רַב rab
- days · H3117יוֹם yôwm
- in · H6440פָּנִים pânîym
- land · H127אֲדָמָה ʼădâmâh
- strangers · H1481גּוּר gûwr