Jeremiah · chapter 35 · verse 8
Jeremiah 35:8 in Kannada
ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
Ee prakaara naavu namma tandeyaada rekaabana maganaada yonaadaabana maatannu avanu namage aajnyaapisiddellaadaralli naavoo namma hendatiyaroo kumaara kumaarteyaroo namma dinagalallellaa draakshaarasa kudiyada haageyoo
Jeremiah 35:8 in English
- King James Version (KJV)
- Thus have we obeyed the voice of Jonadab the son of Rechab our father in all that he hath charged us, to drink no wine all our days, we, our wives, our sons, nor our daughters;
- World English Bible (WEB)
- We have obeyed the voice of Jonadab the son of Rechab, our father, in all that he commanded us, to drink no wine all our days, we, our wives, our sons, or our daughters;
- American Standard Version (ASV)
- And we have obeyed the voice of Jonadab the son of Rechab, our father, in all that he charged us, to drink no wine all our days, we, our wives, our sons, or our daughters;
- Bible in Basic English (BBE)
- And we have kept the rules of Jonadab, the son of Rechab our father, in everything which he gave us orders to do, drinking no wine all our days, we and our wives and our sons and our daughters;
- Darby Translation (DBY)
- And we have hearkened unto the voice of Jonadab the son of Rechab our father in all that he commanded us, to drink no wine all our days, we, our wives, our sons, and our daughters,
- Webster's Bible (WBS)
- Thus have we obeyed the voice of Jonadab the son of Rechab our father in all that he hath charged us, to drink no wine all our days, we, our wives, our sons, nor our daughters;
- Young's Literal Translation (YLT)
- 'And we hearken to the voice of Jonadab son of Rechab, our father, to all that he commanded us, not to drink wine all our days, we, our wives, our sons, and our daughters;
Read in context
- 6ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;
- 7ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
- 8ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
- 9ವಾಸಮಾಡು ವದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ನಾವು ಕೇಳಿ ದ್ದೇವೆ; ನಮಗೆ ದ್ರಾಕ್ಷೇ ತೋಟಗಳೂ ಹೊಲಗಳೂ ಬೀಜವೂ ಇಲ್ಲ.
- 10ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
Cross references
- Colossians 3:20 ಕೊಲೊಸ್ಸೆಯವರಿಗೆ 3:20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
- Proverbs 1:8–9 ಜ್ಞಾನೋಕ್ತಿಗಳು 1:8–9ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ; ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
- Proverbs 4:10 ಜ್ಞಾನೋಕ್ತಿಗಳು 4:10ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.
- Proverbs 6:20 ಜ್ಞಾನೋಕ್ತಿಗಳು 6:20ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
- Proverbs 4:1–2 ಜ್ಞಾನೋಕ್ತಿಗಳು 4:1–2ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ. ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ.
- Proverbs 13:1 ಜ್ಞಾನೋಕ್ತಿಗಳು 13:1ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
Original words (Hebrew)
- obeyed · H8085שָׁמַע shâmaʻ
- voice · H6963קוֹל qôwl
- Jonadab · H3082יְהוֹנָדָב Yᵉhôwnâdâb
- son · H1121בֵּן bên
- Rechab · H7394רֵכָב Rêkâb
- father · H1אָב ʼâb
- charged · H6680צָוָה tsâvâh
- drink · H8354שָׁתָה shâthâh
- wine · H3196יַיִן yayin
- days · H3117יוֹם yôwm
- wives · H802אִשָּׁה ʼishshâh
- sons · H1121בֵּן bên
- daughters · H1323בַּת bath