Skip to content
ThuthiThuthiThuthi
Jeremiah · chapter 35 · verse 9

Jeremiah 35:9 in Kannada

ವಾಸಮಾಡು ವದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ನಾವು ಕೇಳಿ ದ್ದೇವೆ; ನಮಗೆ ದ್ರಾಕ್ಷೇ ತೋಟಗಳೂ ಹೊಲಗಳೂ ಬೀಜವೂ ಇಲ್ಲ.

Vaasamaadu vadakke manegalannu kattada haageyoo naavu keli ddeve; namage draakshe totagaloo holagaloo beejavoo illa.

Jeremiah 35:9 in English

King James Version (KJV)
Nor to build houses for us to dwell in: neither have we vineyard, nor field, nor seed:
World English Bible (WEB)
and not to build houses for ourselves to dwell in. We have no vineyard, field, or seed;
American Standard Version (ASV)
nor to build houses for us to dwell in; neither have we vineyard, nor field, nor seed:
Bible in Basic English (BBE)
Building no houses for ourselves, having no vine-gardens or fields or seed:
Darby Translation (DBY)
and not to build houses for us to dwell in; neither have we vineyard, nor field, nor seed;
Webster's Bible (WBS)
Nor to build houses for us to dwell in: neither have we vineyard, nor field, nor seed:
Young's Literal Translation (YLT)
nor to build houses for our dwelling; and vineyard, and field, and seed, we have none;

Read in context

  1. 7ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
  2. 8ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
  3. 9ವಾಸಮಾಡು ವದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ನಾವು ಕೇಳಿ ದ್ದೇವೆ; ನಮಗೆ ದ್ರಾಕ್ಷೇ ತೋಟಗಳೂ ಹೊಲಗಳೂ ಬೀಜವೂ ಇಲ್ಲ.
  4. 10ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
  5. 11ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು.
Read all of Jeremiah 35

Cross references

Original words (Hebrew)

Jeremiah 35:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.