Jeremiah · chapter 36 · verse 10
Jeremiah 36:10 in Kannada
ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು.
Aaga baarookanu pustakadinda yere viాyana vaakyagalannu kartana aalayadalli lekhaka naada shaaphaanana maganaagiruva gemaryana kothadi yalli, melina angaladalli, kartana aalayada hosa baagilina praveshadalli ellaa janara kivigalalli odi helidanu.
Jeremiah 36:10 in English
- King James Version (KJV)
- Then read Baruch in the book the words of Jeremiah in the house of the LORD, in the chamber of Gemariah the son of Shaphan the scribe, in the higher court, at the entry of the new gate of the LORD’s house, in the ears of all the people.
- World English Bible (WEB)
- Then Baruch read the words of Jeremiah from the book in the LORD’s house, in the room of Gemariah the son of Shaphan the scribe, in the upper court, at the entry of the new gate of the LORD’s house, in the ears of all the people.
- American Standard Version (ASV)
- Then read Baruch in the book the words of Jeremiah in the house of Jehovah, in the chamber of Gemariah the son of Shaphan the scribe, in the upper court, at the entry of the new gate of Jehovah’s house, in the ears of all the people.
- Bible in Basic English (BBE)
- Then Baruch gave a public reading of the words of Jeremiah from the book, in the house of the Lord, in the room of Gemariah, the son of Shaphan the scribe, in the higher square, as one goes in by the new doorway of the Lord's house, in the hearing of all the people.
- Darby Translation (DBY)
- And Baruch read in the book the words of Jeremiah in the house of Jehovah, in the chamber of Gemariah the son of Shaphan the scribe, in the upper court, at the entry of the new gate of the house of Jehovah, in the ears of all the people.
- Webster's Bible (WBS)
- Then Baruch read in the book the words of Jeremiah in the house of the LORD, in the chamber of Gemariah the son of Shaphan the scribe, in the higher court, at the entry of the new gate of the LORD'S house, in the ears of all the people.
- Young's Literal Translation (YLT)
- and Baruch readeth in the book the words of Jeremiah in the house of Jehovah, in the chamber of Gemariah son of Shaphan the scribe, in the higher court, at the opening of the new gate of the house of Jehovah, in the ears of all the people.
Read in context
- 8ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು.
- 9ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
- 10ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು.
- 11ಶಾಫಾನನ ಮಗನಾದ ಗೆಮ ರ್ಯನ ಮಗನಾದ ವಿಾಕಾಯನು ಕರ್ತನ ವಾಕ್ಯಗಳ ನ್ನೆಲ್ಲಾ ಆ ಪುಸ್ತಕದ ಮೇರೆಗೆ ಕೇಳಿದ ತರುವಾಯ ಅವನು ಅರಸನ ಮನೆಗೆ,
- 12ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ.
Cross references
- Jeremiah 36:11 ಯೆರೆಮೀಯ 36:11ಶಾಫಾನನ ಮಗನಾದ ಗೆಮ ರ್ಯನ ಮಗನಾದ ವಿಾಕಾಯನು ಕರ್ತನ ವಾಕ್ಯಗಳ ನ್ನೆಲ್ಲಾ ಆ ಪುಸ್ತಕದ ಮೇರೆಗೆ ಕೇಳಿದ ತರುವಾಯ ಅವನು ಅರಸನ ಮನೆಗೆ,
- Jeremiah 52:25 ಯೆರೆಮೀಯ 52:25ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
- Jeremiah 26:10 ಯೆರೆಮೀಯ 26:10ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
- 2 Samuel 8:17 2 ಸಮುವೇಲನು 8:17ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- Jeremiah 36:25 ಯೆರೆಮೀಯ 36:25ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
- Jeremiah 35:4 ಯೆರೆಮೀಯ 35:4ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
- 2 Kings 18:37 2 ಅರಸುಗಳು 18:37ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
- 2 Samuel 20:25 2 ಸಮುವೇಲನು 20:25ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
- Jeremiah 29:3 ಯೆರೆಮೀಯ 29:3ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ--
- Jeremiah 36:8 ಯೆರೆಮೀಯ 36:8ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು.
- Jeremiah 26:24 ಯೆರೆಮೀಯ 26:24ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
- Jeremiah 36:6 ಯೆರೆಮೀಯ 36:6ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
Original words (Hebrew)
- read · H7121קָרָא qârâʼ
- Baruch · H1263בָּרוּךְ Bârûwk
- book · H5612סֵפֶר çêpher
- words · H1697דָּבָר dâbâr
- Jeremiah · H3414יִרְמְיָה Yirmᵉyâh
- house · H1004בַּיִת bayith
- chamber · H3957לִשְׁכָּה lishkâh
- Gemariah · H1587גְּמַרְיָה Gᵉmaryâh
- son · H1121בֵּן bên
- Shaphan · H8227שָׁפָן shâphân
- scribe · H5608סָפַר çâphar
- higher · H5945עֶלְיוֹן ʻelyôwn
- court · H2691חָצֵר châtsêr
- entry · H6607פֶּתַח pethach
- new · H2319חָדָשׁ châdâsh
- gate · H8179שַׁעַר shaʻar
- house · H1004בַּיִת bayith
- ears · H241אֹזֶן ʼôzen
- people · H5971עַם ʻam