Skip to content
ThuthiThuthiThuthi
Jeremiah · chapter 36 · verse 11

Jeremiah 36:11 in Kannada

ಶಾಫಾನನ ಮಗನಾದ ಗೆಮ ರ್ಯನ ಮಗನಾದ ವಿಾಕಾಯನು ಕರ್ತನ ವಾಕ್ಯಗಳ ನ್ನೆಲ್ಲಾ ಆ ಪುಸ್ತಕದ ಮೇರೆಗೆ ಕೇಳಿದ ತರುವಾಯ ಅವನು ಅರಸನ ಮನೆಗೆ,

Shaaphaanana maganaada gema ryana maganaada viాkaayanu kartana vaakyagala nnellaa aa pustakada merege kelida taruvaaya avanu arasana manege,

Jeremiah 36:11 in English

King James Version (KJV)
When Michaiah the son of Gemariah, the son of Shaphan, had heard out of the book all the words of the LORD,
World English Bible (WEB)
When Micaiah the son of Gemariah, the son of Shaphan, had heard out of the book all the LORD’s words,
American Standard Version (ASV)
And when Micaiah the son of Gemariah, the son of Shaphan, had heard out of the book all the words of Jehovah,
Bible in Basic English (BBE)
And Micaiah, the son of Gemariah, the son of Shaphan, after hearing all the words of the Lord from the book,
Darby Translation (DBY)
And Micah the son of Gemariah the son of Shaphan heard out of the book all the words of Jehovah;
Webster's Bible (WBS)
When Michaiah the son of Gemariah, the son of Shaphan, had heard out of the book all the words of the LORD,
Young's Literal Translation (YLT)
And Michaiah son of Gemariah, son of Shaphan, heareth all the words of Jehovah from off the book,

Read in context

  1. 9ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
  2. 10ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು.
  3. 11ಶಾಫಾನನ ಮಗನಾದ ಗೆಮ ರ್ಯನ ಮಗನಾದ ವಿಾಕಾಯನು ಕರ್ತನ ವಾಕ್ಯಗಳ ನ್ನೆಲ್ಲಾ ಆ ಪುಸ್ತಕದ ಮೇರೆಗೆ ಕೇಳಿದ ತರುವಾಯ ಅವನು ಅರಸನ ಮನೆಗೆ,
  4. 12ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ.
  5. 13ಆಗ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ ವಿಾಕಾ ಯನು ತಾನು ಕೇಳಿದ ವಾಕ್ಯಗಳನ್ನೆಲ್ಲಾ ಅವರಿಗೆ ತಿಳಿಸಿದನು.
Read all of Jeremiah 36

Cross references

Original words (Hebrew)

Jeremiah 36:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.