Jeremiah · chapter 36 · verse 13
Jeremiah 36:13 in Kannada
ಆಗ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ ವಿಾಕಾ ಯನು ತಾನು ಕೇಳಿದ ವಾಕ್ಯಗಳನ್ನೆಲ್ಲಾ ಅವರಿಗೆ ತಿಳಿಸಿದನು.
Aaga baarookanu aa pustakavannu janarige odi helidaaga viాkaa yanu taanu kelida vaakyagalannellaa avarige tilisidanu.
Jeremiah 36:13 in English
- King James Version (KJV)
- Then Michaiah declared unto them all the words that he had heard, when Baruch read the book in the ears of the people.
- World English Bible (WEB)
- Then Micaiah declared to them all the words that he had heard, when Baruch read the book in the ears of the people.
- American Standard Version (ASV)
- Then Micaiah declared unto them all the words that he had heard, when Baruch read the book in the ears of the people.
- Bible in Basic English (BBE)
- Then Micaiah gave them an account of all the words which had come to his ears when Baruch was reading the book to the people.
- Darby Translation (DBY)
- And Micah declared unto them all the words that he had heard, when Baruch read in the book in the ears of the people.
- Webster's Bible (WBS)
- Then Michaiah declared to them all the words that he had heard, when Baruch read the book in the ears of the people.
- Young's Literal Translation (YLT)
- And declare to them doth Micaiah all the words that he hath heard, when Baruch readeth in the book in the ears of the people;
Read in context
- 11ಶಾಫಾನನ ಮಗನಾದ ಗೆಮ ರ್ಯನ ಮಗನಾದ ವಿಾಕಾಯನು ಕರ್ತನ ವಾಕ್ಯಗಳ ನ್ನೆಲ್ಲಾ ಆ ಪುಸ್ತಕದ ಮೇರೆಗೆ ಕೇಳಿದ ತರುವಾಯ ಅವನು ಅರಸನ ಮನೆಗೆ,
- 12ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ.
- 13ಆಗ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ ವಿಾಕಾ ಯನು ತಾನು ಕೇಳಿದ ವಾಕ್ಯಗಳನ್ನೆಲ್ಲಾ ಅವರಿಗೆ ತಿಳಿಸಿದನು.
- 14ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
- 15ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
Cross references
- 2 Kings 22:10 2 ಅರಸುಗಳು 22:10ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
- Jonah 3:6 ಯೋನ 3:6ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
- 2 Chronicles 34:24 2 ಪೂರ್ವಕಾಲವೃತ್ತಾಂತ 34:24ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.
- 2 Chronicles 34:16–18 2 ಪೂರ್ವಕಾಲವೃತ್ತಾಂತ 34:16–18ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ. ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ. ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
- 2 Kings 22:19 2 ಅರಸುಗಳು 22:19ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.