Jeremiah · chapter 36 · verse 14
Jeremiah 36:14 in Kannada
ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
Aadadarinda pradhaanarellaroo kooshiya maganaada shelemyana maganaada nethanyana maganaada yehoodiyannu baarookana balige kaluhisi--neenu janarige odi helida suraliyannu ninna kaiyalli tegedukondu baa endu helidaru; haageye nereeyana maganaada baarookanu suraliyannu tanna kaiyalli tegedukondu avara balige bandanu.
Jeremiah 36:14 in English
- King James Version (KJV)
- Therefore all the princes sent Jehudi the son of Nethaniah, the son of Shelemiah, the son of Cushi, unto Baruch, saying, Take in thine hand the roll wherein thou hast read in the ears of the people, and come. So Baruch the son of Neriah took the roll in his hand, and came unto them.
- World English Bible (WEB)
- Therefore all the princes sent Jehudi the son of Nethaniah, the son of Shelemiah, the son of Cushi, to Baruch, saying, “Take in your hand the scroll in which you have read in the ears of the people, and come.” So Baruch the son of Neriah took the scroll in his hand, and came to them.
- American Standard Version (ASV)
- Therefore all the princes sent Jehudi the son of Nethaniah, the son of Shelemiah, the son of Cushi, unto Baruch, saying, Take in thy hand the roll wherein thou hast read in the ears of the people, and come. So Baruch the son of Neriah took the roll in his hand, and came unto them.
- Bible in Basic English (BBE)
- So all the rulers sent Jehudi, the son of Nethaniah, the son of Shelemiah, the son of Cushi, to Baruch, saying, Take in your hand the book from which you have been reading to the people and come. So Baruch, the son of Neriah, took the book in his hand and came down to them.
- Darby Translation (DBY)
- And all the princes sent Jehudi the son of Nethaniah, the son of Shelemiah, the son of Cushi, unto Baruch, saying, Take in thy hand the roll in which thou hast read in the ears of the people, and come. And Baruch the son of Nerijah took the roll in his hand, and came unto them.
- Webster's Bible (WBS)
- Therefore all the princes sent Jehudi the son of Nethaniah, the son of Shelemiah, the son of Cushi, to Baruch, saying, Take in thy hand the roll in which thou hast read in the ears of the people, and come. So Baruch the son of Neriah took the roll in his hand, and came to them.
- Young's Literal Translation (YLT)
- and all the heads send unto Baruch, Jehudi son of Nethaniah, son of Shelemiah, son of Cushi, saying, 'The roll in which thou hast read in the ears of the people take in thy hand, and come.' And Baruch son of Neriah taketh the roll in his hand and cometh in unto them,
Read in context
- 12ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ.
- 13ಆಗ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ ವಿಾಕಾ ಯನು ತಾನು ಕೇಳಿದ ವಾಕ್ಯಗಳನ್ನೆಲ್ಲಾ ಅವರಿಗೆ ತಿಳಿಸಿದನು.
- 14ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
- 15ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
- 16ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
Cross references
- Jeremiah 36:2 ಯೆರೆಮೀಯ 36:2ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
- 2 Kings 25:23 2 ಅರಸುಗಳು 25:23ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
- Jeremiah 41:16 ಯೆರೆಮೀಯ 41:16ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
- Jeremiah 41:18 ಯೆರೆಮೀಯ 41:18ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.
- Zephaniah 1:1 ಚೆಫನ್ಯ 1:1ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ
- Matthew 10:28 ಮತ್ತಾಯನು 10:28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
- Jeremiah 41:1–2 ಯೆರೆಮೀಯ 41:1–2ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು. ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
- Jeremiah 36:21 ಯೆರೆಮೀಯ 36:21ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.
- Jeremiah 40:8 ಯೆರೆಮೀಯ 40:8ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Ezekiel 2:6–7 ಯೆಹೆಜ್ಕೇಲನು 2:6–7ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ. ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
Original words (Hebrew)
- princes · H8269שַׂר sar
- sent · H7971שָׁלַח shâlach
- Jehudi · H3065יְהוּדִי Yᵉhûwdîy
- son · H1121בֵּן bên
- Nethaniah · H5418נְתַנְיָה Nᵉthanyâh
- son · H1121בֵּן bên
- Shelemiah · H8018שֶׁלֶמְיָה Shelemyâh
- son · H1121בֵּן bên
- Cushi · H3570כּוּשִׁי Kûwshîy
- Baruch · H1263בָּרוּךְ Bârûwk
- saying · H559אָמַר ʼâmar
- Take · H3947לָקַח lâqach
- hand · H3027יָד yâd
- roll · H4039מְגִלָּה mᵉgillâh
- read · H7121קָרָא qârâʼ
- ears · H241אֹזֶן ʼôzen
- people · H5971עַם ʻam
- come · H3212יָלַךְ yâlak
- Baruch · H1263בָּרוּךְ Bârûwk
- son · H1121בֵּן bên
- Neriah · H5374נֵרִיָּה Nêrîyâh
- took · H3947לָקַח lâqach
- roll · H4039מְגִלָּה mᵉgillâh
- hand · H3027יָד yâd
- came · H935בּוֹא bôwʼ