Skip to content
ThuthiThuthiThuthi
Jeremiah · chapter 36 · verse 15

Jeremiah 36:15 in Kannada

ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.

Aaga avaru avanige--eega kootukondu namage odi helu andaru; aaga baarookanu avarige odi helidanu.

Jeremiah 36:15 in English

King James Version (KJV)
And they said unto him, Sit down now, and read it in our ears. So Baruch read [it] in their ears.
World English Bible (WEB)
They said to him, “Sit down now, and read it in our hearing.” So Baruch read it in their hearing.
American Standard Version (ASV)
And they said unto him, Sit down now, and read it in our ears. So Baruch read it in their ears.
Bible in Basic English (BBE)
Then they said to him, Be seated now, and give us a reading from it. So Baruch did so, reading it to them.
Darby Translation (DBY)
And they said unto him, Sit down now, and read it in our ears. And Baruch read [it] in their ears.
Webster's Bible (WBS)
And they said to him, Sit down now, and read it in our ears. So Baruch read [it] in their ears.
Young's Literal Translation (YLT)
and they say unto him, 'Sit down, we pray thee, and read it in our ears,' and Baruch readeth in their ears,

Read in context

  1. 13ಆಗ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ ವಿಾಕಾ ಯನು ತಾನು ಕೇಳಿದ ವಾಕ್ಯಗಳನ್ನೆಲ್ಲಾ ಅವರಿಗೆ ತಿಳಿಸಿದನು.
  2. 14ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
  3. 15ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
  4. 16ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
  5. 17ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು.
Read all of Jeremiah 36

Original words (Hebrew)

Jeremiah 36:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.