Jeremiah · chapter 36 · verse 16
Jeremiah 36:16 in Kannada
ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
Aaga aadaddenandare--avaru aa vaakyagalannellaa kelida mele obbarigobbaru hedarikondu--naavu nishchayavaagi ee vaakyagalannellaa arasanige tilisutte vendu baarookanige helidaru.
Jeremiah 36:16 in English
- King James Version (KJV)
- Now it came to pass, when they had heard all the words, they were afraid both one and other, and said unto Baruch, We will surely tell the king of all these words.
- World English Bible (WEB)
- Now when they had heard all the words, they turned in fear one toward another, and said to Baruch, “We will surely tell the king of all these words.”
- American Standard Version (ASV)
- Now it came to pass, when they had heard all the words, they turned in fear one toward another, and said unto Baruch, We will surely tell the king of all these words.
- Bible in Basic English (BBE)
- Now it came about that, after hearing all the words, they said to one another in fear, We will certainly give the king an account of all these words.
- Darby Translation (DBY)
- And it came to pass, when they heard all the words, they turned in fear one toward another, and said unto Baruch, We will certainly report to the king all these words.
- Webster's Bible (WBS)
- Now it came to pass when they had heard all the words, they were afraid both one and another, and said to Baruch, We will surely tell the king of all these words.
- Young's Literal Translation (YLT)
- and it cometh to pass, when they hear all the words, they have been afraid one at another, and say unto Baruch, 'We do surely declare to the king all these words.'
Read in context
- 14ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
- 15ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
- 16ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
- 17ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು.
- 18ಆಗ ಬಾರೂಕನು ಅವರಿಗೆ--ಅವನು ಬಾಯಿಂದ ಈ ವಾಕ್ಯ ಗಳನ್ನೆಲ್ಲಾ ನನಗೆ ಹೇಳಿಕೊಟ್ಟನು; ನಾನು ಅವುಗಳನ್ನು ಮಸಿಯಿಂದ ಪುಸ್ತಕದಲ್ಲಿ ಬರೆದೆನು ಅಂದನು.
Cross references
- Amos 7:10–11 ಆಮೋಸ 7:10–11ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು. ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು.
- Jeremiah 36:24 ಯೆರೆಮೀಯ 36:24ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
- Jeremiah 13:18 ಯೆರೆಮೀಯ 13:18ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- Jeremiah 38:1–4 ಯೆರೆಮೀಯ 38:1–4ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ-- ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು; ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು. ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
- Acts 24:25–26 ಅಪೊಸ್ತಲರ ಕೃತ್ಯಗಳು 24:25–26ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು. ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.