Jeremiah · chapter 36 · verse 17
Jeremiah 36:17 in Kannada
ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು.
Avaru baarooka nige--neenu avana baayinda ee vaakyagalannellaa hege baredaddannu namage tilisu andaru.
Jeremiah 36:17 in English
- King James Version (KJV)
- And they asked Baruch, saying, Tell us now, How didst thou write all these words at his mouth?
- World English Bible (WEB)
- They asked Baruch, saying, “Tell us now, how did you write all these words at his mouth?”
- American Standard Version (ASV)
- And they asked Baruch, saying, Tell us now, How didst thou write all these words at his mouth?
- Bible in Basic English (BBE)
- And questioning Baruch, they said, Say now, how did you put all these words down in writing from his mouth?
- Darby Translation (DBY)
- And they asked Baruch, saying, Tell us now, How didst thou write all these words from his mouth?
- Webster's Bible (WBS)
- And they asked Baruch, saying, Tell us now, How didst thou write all these words at his mouth?
- Young's Literal Translation (YLT)
- And they asked Baruch, saying, 'Declare, we pray thee, to us, how didst thou write all these words — from his mouth?'
Read in context
- 15ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
- 16ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
- 17ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು.
- 18ಆಗ ಬಾರೂಕನು ಅವರಿಗೆ--ಅವನು ಬಾಯಿಂದ ಈ ವಾಕ್ಯ ಗಳನ್ನೆಲ್ಲಾ ನನಗೆ ಹೇಳಿಕೊಟ್ಟನು; ನಾನು ಅವುಗಳನ್ನು ಮಸಿಯಿಂದ ಪುಸ್ತಕದಲ್ಲಿ ಬರೆದೆನು ಅಂದನು.
- 19ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು.
Cross references
- John 9:15 ಯೋಹಾನನು 9:15ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.
- John 9:26–27 ಯೋಹಾನನು 9:26–27ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
- John 9:10–11 ಯೋಹಾನನು 9:10–11ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.