Skip to content
ThuthiThuthiThuthi
Jeremiah · chapter 36 · verse 19

Jeremiah 36:19 in Kannada

ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು.

Aaga pradhaanaru baarookanige--neenoo yereviాyanoo hogi adagikolliri; neevu elliddeerembadu yaarigoo tiliyalpadade irali andaru.

Jeremiah 36:19 in English

King James Version (KJV)
Then said the princes unto Baruch, Go, hide thee, thou and Jeremiah; and let no man know where ye be.
World English Bible (WEB)
Then the princes said to Baruch, “You and Jeremiah go hide. Don’t let anyone know where you are.”
American Standard Version (ASV)
Then said the princes unto Baruch, Go, hide thee, thou and Jeremiah; and let no man know where ye are.
Bible in Basic English (BBE)
Then the rulers said to Baruch, Go and put yourself in a safe place, you and Jeremiah, and let no man have knowledge of where you are.
Darby Translation (DBY)
And the princes said unto Baruch, Go, hide thee, thou and Jeremiah; that none may know where ye are.
Webster's Bible (WBS)
Then said the princes to Baruch, Go, hide thyself, thou and Jeremiah; and let no man know where ye are.
Young's Literal Translation (YLT)
And the heads say unto Baruch, 'Go, be hidden, thou and Jeremiah, and let no one know where ye [are].'

Read in context

  1. 17ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು.
  2. 18ಆಗ ಬಾರೂಕನು ಅವರಿಗೆ--ಅವನು ಬಾಯಿಂದ ಈ ವಾಕ್ಯ ಗಳನ್ನೆಲ್ಲಾ ನನಗೆ ಹೇಳಿಕೊಟ್ಟನು; ನಾನು ಅವುಗಳನ್ನು ಮಸಿಯಿಂದ ಪುಸ್ತಕದಲ್ಲಿ ಬರೆದೆನು ಅಂದನು.
  3. 19ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು.
  4. 20ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು.
  5. 21ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.
Read all of Jeremiah 36

Cross references

Original words (Hebrew)

Jeremiah 36:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.