Skip to content
ThuthiThuthiThuthi
Jeremiah · chapter 36 · verse 21

Jeremiah 36:21 in Kannada

ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.

Aaga arasanu aa suraliyannu takkondu baruva haage yehoodiyannu kaluhisidanu; avanu adannu lekhakanaada eleeshaamana kothadiyolaginda tegedukondanu; yehoodiyu adannu arasana mattu avana baliyalli ninta ellaa pradhaana rigoo odi helidanu.

Jeremiah 36:21 in English

King James Version (KJV)
So the king sent Jehudi to fetch the roll: and he took it out of Elishama the scribe’s chamber. And Jehudi read it in the ears of the king, and in the ears of all the princes which stood beside the king.
World English Bible (WEB)
So the king sent Jehudi to get the scroll, and he took it out of the room of Elishama the scribe. Jehudi read it in the hearing of the king, and in the hearing of all the princes who stood beside the king.
American Standard Version (ASV)
So the king sent Jehudi to fetch the roll; and he took it out of the chamber of Elishama the scribe. And Jehudi read it in the ears of the king, and in the ears of all the princes that stood beside the king.
Bible in Basic English (BBE)
So the king sent Jehudi to get the book, and he took it from the room of Elishama the scribe. And Jehudi gave a reading of it in the hearing of the king and all the rulers who were by the king's side.
Darby Translation (DBY)
And the king sent Jehudi to fetch the roll, and he fetched it out of the chamber of Elishama the scribe. And Jehudi read it in the ears of the king, and in the ears of all the princes that stood beside the king.
Webster's Bible (WBS)
So the king sent Jehudi to bring the roll: and he took it out of the chamber of Elishama, the scribe. And Jehudi read it in the ears of the king, and in the ears of all the princes who stood beside the king.
Young's Literal Translation (YLT)
And the king sendeth Jehudi to take the roll, and he taketh it out of the chamber of Elishama the scribe, and Jehudi readeth it in the ears of the king, and in the ears of all the heads who are standing by the king;

Read in context

  1. 19ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು.
  2. 20ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು.
  3. 21ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.
  4. 22ಆಗ ಒಂಭತ್ತನೇ ತಿಂಗಳಲ್ಲಿ ಅರಸನು ಚಳಿಗಾಲದ ಮನೆಯಲ್ಲಿ ಕೂತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು.
  5. 23ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.
Read all of Jeremiah 36

Cross references

Original words (Hebrew)

Jeremiah 36:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.