Skip to content
ThuthiThuthiThuthi
Jeremiah · chapter 36 · verse 22

Jeremiah 36:22 in Kannada

ಆಗ ಒಂಭತ್ತನೇ ತಿಂಗಳಲ್ಲಿ ಅರಸನು ಚಳಿಗಾಲದ ಮನೆಯಲ್ಲಿ ಕೂತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು.

Aaga ombhattane tingalalli arasanu chaligaalada maneyalli kootukondiddanu; avana munde aggishtikeyalli benki uriyuttittu.

Jeremiah 36:22 in English

King James Version (KJV)
Now the king sat in the winterhouse in the ninth month: and [there was a fire] on the hearth burning before him.
World English Bible (WEB)
Now the king was sitting in the winter house in the ninth month, and there was a fire in the brazier burning before him.
American Standard Version (ASV)
Now the king was sitting in the winter-house in the ninth month: and [there was a fire in] the brazier burning before him.
Bible in Basic English (BBE)
Now the king was seated in the winter house, and a fire was burning in the fireplace in front of him.
Darby Translation (DBY)
Now the king was sitting in the winter-house in the ninth month, and with the fire-pan burning before him.
Webster's Bible (WBS)
Now the king sat in the winter-house in the ninth month: and [there was a fire] on the hearth burning before him.
Young's Literal Translation (YLT)
and the king is sitting in the winter-house, in the ninth month, and the stove before him is burning,

Read in context

  1. 20ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು.
  2. 21ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.
  3. 22ಆಗ ಒಂಭತ್ತನೇ ತಿಂಗಳಲ್ಲಿ ಅರಸನು ಚಳಿಗಾಲದ ಮನೆಯಲ್ಲಿ ಕೂತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು.
  4. 23ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.
  5. 24ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
Read all of Jeremiah 36

Cross references

Original words (Hebrew)

Jeremiah 36:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.