Jeremiah · chapter 36 · verse 23
Jeremiah 36:23 in Kannada
ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.
Aaga aadaddenandare--yehoodiyu mooru naalku putagalannu odida mele adannu choori yinda koydu aggishtikeyallidda benkiyolage suraliyannellaa aggishtikeya benkiyalli suttu hoguva varegoo haakibittanu.
Jeremiah 36:23 in English
- King James Version (KJV)
- And it came to pass, [that] when Jehudi had read three or four leaves, he cut it with the penknife, and cast [it] into the fire that [was] on the hearth, until all the roll was consumed in the fire that [was] on the hearth.
- World English Bible (WEB)
- When Jehudi had read three or four columns, the king cut it with the penknife, and cast it into the fire that was in the brazier, until all the scroll was consumed in the fire that was in the brazier.
- American Standard Version (ASV)
- And it came to pass, when Jehudi had read three or four leaves, that [the king] cut it with the penknife, and cast it into the fire that was in the brazier, until all the roll was consumed in the fire that was in the brazier.
- Bible in Basic English (BBE)
- And it came about that whenever Jehudi, in his reading, had got through three or four divisions, the king, cutting them with his penknife, put them into the fire, till all the book was burned up in the fire which was burning in the fireplace.
- Darby Translation (DBY)
- And it came to pass, that when Jehudi had read three or four columns, he cut it with the scribe's knife, and cast it into the fire that was in the pan until all the roll was consumed in the fire that was in the pan.
- Webster's Bible (WBS)
- And it came to pass, [that] when Jehudi had read three or four leaves, he cut it with the scribe's pen-knife, and cast [it] into the fire that [was] on the hearth, until all the roll was consumed in the fire that [was] on the hearth.
- Young's Literal Translation (YLT)
- and it cometh to pass, when Jehudi readeth three or four leaves, he cutteth it out with the scribe's knife, and hath cast unto the fire, that [is] on the stove, till the consumption of all the roll by the fire that [is] on the stove.
Read in context
- 21ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.
- 22ಆಗ ಒಂಭತ್ತನೇ ತಿಂಗಳಲ್ಲಿ ಅರಸನು ಚಳಿಗಾಲದ ಮನೆಯಲ್ಲಿ ಕೂತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು.
- 23ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.
- 24ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
- 25ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
Cross references
- 1 Kings 22:8 1 ಅರಸುಗಳು 22:8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Proverbs 1:30 ಜ್ಞಾನೋಕ್ತಿಗಳು 1:30ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
- Proverbs 13:13 ಜ್ಞಾನೋಕ್ತಿಗಳು 13:13ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
- Isaiah 5:18–19 ಯೆಶಾಯ 5:18–19ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು -- ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
- Isaiah 28:14–15 ಯೆಶಾಯ 28:14–15ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ, ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
- 1 Kings 22:27 1 ಅರಸುಗಳು 22:27ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
- Deuteronomy 29:19–21 ಧರ್ಮೋಪದೇಶಕಾಂಡ 29:19–21ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.
- Revelation 22:19 ಪ್ರಕಟನೆ 22:19ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
- Isaiah 28:17–22 ಯೆಶಾಯ 28:17–22ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು. ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ. ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು. ಮೈ ಚಾಚುವದಕ್ಕೆ ಅವನ ಹಾಸಿಗೆ ಚಿಕ್ಕದಾಗಿರು ವದು. ಮುದುರಿಕೊಂಡು ಮಲಗೇನಂದರೆ ಹೊದಿ ಕೆಯ ಅಗಲ ಸಾಲದು; ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು. ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
Original words (Hebrew)
- Jehudi · H3065יְהוּדִי Yᵉhûwdîy
- read · H7121קָרָא qârâʼ
- three · H7969שָׁלוֹשׁ shâlôwsh
- four · H702אַרְבַּע ʼarbaʻ
- leaves · H1817דֶּלֶת deleth
- cut · H7167קָרַע qâraʻ
- penknife · H8593תַּעַר taʻar
- cast · H7993שָׁלַךְ shâlak
- fire · H784אֵשׁ ʼêsh
- hearth · H254אָח ʼâch
- roll · H4039מְגִלָּה mᵉgillâh
- consumed · H8552תָּמַם tâmam
- fire · H784אֵשׁ ʼêsh
- hearth · H254אָח ʼâch