Skip to content
ThuthiThuthiThuthi
Jeremiah · chapter 36 · verse 25

Jeremiah 36:25 in Kannada

ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.

Heegaadaroo elnaathaa nanoo delaayanoo gemaryanoo aa suraliyu sudalpadada haage arasanige binnaha maadidaru; aadare avanu avarige kivigodalilla.

Jeremiah 36:25 in English

King James Version (KJV)
Nevertheless Elnathan and Delaiah and Gemariah had made intercession to the king that he would not burn the roll: but he would not hear them.
World English Bible (WEB)
Moreover Elnathan and Delaiah and Gemariah had made intercession to the king that he would not burn the scroll; but he would not listen to them.
American Standard Version (ASV)
Moreover Elnathan and Delaiah and Gemariah had made intercession to the king that he would not burn the roll; but he would not hear them.
Bible in Basic English (BBE)
And Elnathan and Delaiah and Gemariah had made a strong request to the king not to let the book be burned, but he would not give ear to them.
Darby Translation (DBY)
Moreover, Elnathan and Delaiah and Gemariah had made intercession to the king that he would not burn the roll; but he would not hear them.
Webster's Bible (WBS)
Nevertheless Elnathan and Delaiah and Gemariah had made intercession to the king that he would not burn the roll: but he would not hear them.
Young's Literal Translation (YLT)
And also Elnathan, and Delaiah, and Gemariah have interceded with the king not to burn the roll, and he hath not hearkened unto them.

Read in context

  1. 23ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.
  2. 24ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
  3. 25ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
  4. 26ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
  5. 27ಆಗ ಅರಸನು ಆ ಸುರಳಿಯನ್ನೂ ಬಾರೂಕನು ಯೆರೆವಿಾಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ ಸುಟ್ಟಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
Read all of Jeremiah 36

Cross references

Original words (Hebrew)

Jeremiah 36:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.