Jeremiah · chapter 36 · verse 26
Jeremiah 36:26 in Kannada
ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
Arasanu erakhmeyelana maganaada yeremmelanigoo ajri yelana maganaada seraayanigoo abdeyelana maganaada shelemyanigoo lekhakanaada baarooka nannoo pravaadiyaada yereviాyanannoo hidiya bekendu aajnyaapisidanu; aadare kartanu avarannu adagisidanu.
Jeremiah 36:26 in English
- King James Version (KJV)
- But the king commanded Jerahmeel the son of Hammelech, and Seraiah the son of Azriel, and Shelemiah the son of Abdeel, to take Baruch the scribe and Jeremiah the prophet: but the LORD hid them.
- World English Bible (WEB)
- The king commanded Jerahmeel the king’s son, and Seraiah the son of Azriel, and Shelemiah the son of Abdeel, to arrest Baruch the scribe and Jeremiah the prophet; but the LORD hid them.
- American Standard Version (ASV)
- And the king commanded Jerahmeel the king’s son, and Seraiah the son of Azriel, and Shelemiah the son of Abdeel, to take Baruch the scribe and Jeremiah the prophet; but Jehovah hid them.
- Bible in Basic English (BBE)
- And the king gave orders to Jerahmeel, the king's son, and Seraiah, the son of Azriel, and Shelemiah, the son of Abdeel, to take Baruch the scribe and Jeremiah the prophet: but the Lord kept them safe.
- Darby Translation (DBY)
- And the king commanded Jerahmeel the son of Hammelech, and Seraiah the son of Azriel, and Shelemiah the son of Abdeel, to take Baruch the scribe and Jeremiah the prophet; but Jehovah hid them.
- Webster's Bible (WBS)
- But the king commanded Jerahmeel the son of Hammelech, and Seraiah the son of Azriel, and Shelemiah the son of Abdeel, to take Baruch the scribe and Jeremiah the prophet: but the LORD hid them.
- Young's Literal Translation (YLT)
- And the king commandeth Jerahmeel son of Hammelek, and Seraiah son of Azriel, and Shelemiah son of Abdeel, to take Baruch the scribe, and Jeremiah the prophet, and Jehovah doth hide them.
Read in context
- 24ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
- 25ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
- 26ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
- 27ಆಗ ಅರಸನು ಆ ಸುರಳಿಯನ್ನೂ ಬಾರೂಕನು ಯೆರೆವಿಾಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ ಸುಟ್ಟಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
- 28ನೀನು ಮತ್ತೊಂದು ಸುರಳಿಯನ್ನು ತಕ್ಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿ ಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
Cross references
- 1 Kings 19:14 1 ಅರಸುಗಳು 19:14ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- 1 Kings 19:10 1 ಅರಸುಗಳು 19:10ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
- 1 Kings 19:1–3 1 ಅರಸುಗಳು 19:1–3ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ, ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು. ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
- 1 Kings 17:3 1 ಅರಸುಗಳು 17:3ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು.
- Acts 12:11 ಅಪೊಸ್ತಲರ ಕೃತ್ಯಗಳು 12:11ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
- Psalm 27:5 ಕೀರ್ತನೆಗಳು 27:5ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
- Psalm 64:2 ಕೀರ್ತನೆಗಳು 64:2ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
- Isaiah 26:20 ಯೆಶಾಯ 26:20ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Jeremiah 15:20–21 ಯೆರೆಮೀಯ 15:20–21ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ. ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- Psalm 57:1 ಕೀರ್ತನೆಗಳು 57:1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
- Jeremiah 36:5 ಯೆರೆಮೀಯ 36:5ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು.
Original words (Hebrew)
- king · H4428מֶלֶךְ melek
- commanded · H6680צָוָה tsâvâh
- Jerahmeel · H3396יְרַחְמְאֵל Yᵉrachmᵉʼêl
- son · H1121בֵּן bên
- Hammelech · H4429מֶלֶךְ Melek
- Seraiah · H8304שְׂרָיָה Sᵉrâyâh
- son · H1121בֵּן bên
- Azriel · H5837עַזְרִיאֵל ʻAzrîyʼêl
- Shelemiah · H8018שֶׁלֶמְיָה Shelemyâh
- son · H1121בֵּן bên
- Abdeel · H5655עַבְדְּאֵל ʻAbdᵉʼêl
- take · H3947לָקַח lâqach
- Baruch · H1263בָּרוּךְ Bârûwk
- scribe · H5608סָפַר çâphar
- Jeremiah · H3414יִרְמְיָה Yirmᵉyâh
- prophet · H5030נָבִיא nâbîyʼ
- hid · H5641סָתַר çâthar