Skip to content
ThuthiThuthiThuthi
Jeremiah · chapter 36 · verse 27

Jeremiah 36:27 in Kannada

ಆಗ ಅರಸನು ಆ ಸುರಳಿಯನ್ನೂ ಬಾರೂಕನು ಯೆರೆವಿಾಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ ಸುಟ್ಟಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--

Aaga arasanu aa suraliyannoo baarookanu yereviాyana baayinda baredidda vaakyagalannoo suttamele kartana vaakyavu yereviాyanige untaagi heliddenandare--

Jeremiah 36:27 in English

King James Version (KJV)
Then the word of the LORD came to Jeremiah, after that the king had burned the roll, and the words which Baruch wrote at the mouth of Jeremiah, saying,
World English Bible (WEB)
Then the LORD’s word came to Jeremiah, after the king had burned the scroll, and the words which Baruch wrote at the mouth of Jeremiah, saying,
American Standard Version (ASV)
Then the word of Jehovah came to Jeremiah, after that the king had burned the roll, and the words which Baruch wrote at the mouth of Jeremiah, saying,
Bible in Basic English (BBE)
Then after the book, in which Baruch had put down the words of Jeremiah, had been burned by the king, the word of the Lord came to Jeremiah, saying,
Darby Translation (DBY)
And after that the king had burned the roll, and the words that Baruch wrote at the mouth of Jeremiah, the word of Jehovah came to Jeremiah, saying,
Webster's Bible (WBS)
Then the word of the LORD came to Jeremiah, after that the king had burned the roll, and the words which Baruch wrote at the mouth of Jeremiah, saying,
Young's Literal Translation (YLT)
And there is a word of Jehovah unto Jeremiah — after the king's burning the roll, even the words that Baruch hath written from the mouth of Jeremiah — saying:

Read in context

  1. 25ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
  2. 26ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
  3. 27ಆಗ ಅರಸನು ಆ ಸುರಳಿಯನ್ನೂ ಬಾರೂಕನು ಯೆರೆವಿಾಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ ಸುಟ್ಟಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
  4. 28ನೀನು ಮತ್ತೊಂದು ಸುರಳಿಯನ್ನು ತಕ್ಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿ ಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
  5. 29ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ.
Read all of Jeremiah 36

Cross references

Original words (Hebrew)

Jeremiah 36:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.