Jeremiah · chapter 36 · verse 28
Jeremiah 36:28 in Kannada
ನೀನು ಮತ್ತೊಂದು ಸುರಳಿಯನ್ನು ತಕ್ಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿ ಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
Neenu mattondu suraliyannu takkondu yehoodada arasanaada yehoyaakeemanu sutta modalaneya surali yallidda munchina vaakyagalannellaa adaralli bare.
Jeremiah 36:28 in English
- King James Version (KJV)
- Take thee again another roll, and write in it all the former words that were in the first roll, which Jehoiakim the king of Judah hath burned.
- World English Bible (WEB)
- “Take again another scroll, and write in it all the former words that were in the first scroll, which Jehoiakim the king of Judah has burned.
- American Standard Version (ASV)
- Take thee again another roll, and write in it all the former words that were in the first roll, which Jehoiakim the king of Judah hath burned.
- Bible in Basic English (BBE)
- Take another book and put down in it all the words which were in the first book, which Jehoiakim, king of Judah, put into the fire.
- Darby Translation (DBY)
- Take thee again another roll, and write in it all the former words that were in the first roll which Jehoiakim the king of Judah hath burned.
- Webster's Bible (WBS)
- Take thee again another roll, and write in it all the former words that were in the first roll, which Jehoiakim king of Judah hath burned.
- Young's Literal Translation (YLT)
- 'Turn, take to thee another roll, and write on it all the former words that were on the first roll, that Jehoiakim king of Judah burnt,
Read in context
- 26ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
- 27ಆಗ ಅರಸನು ಆ ಸುರಳಿಯನ್ನೂ ಬಾರೂಕನು ಯೆರೆವಿಾಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ ಸುಟ್ಟಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
- 28ನೀನು ಮತ್ತೊಂದು ಸುರಳಿಯನ್ನು ತಕ್ಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿ ಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
- 29ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ.
- 30ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು.
Cross references
- Zechariah 1:5–6 ಜೆಕರ್ಯ 1:5–6ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Job 23:13 ಯೋಬನು 23:13ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
- Jeremiah 44:28 ಯೆರೆಮೀಯ 44:28ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
- Jeremiah 28:13–14 ಯೆರೆಮೀಯ 28:13–14ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
- 2 Timothy 2:13 2 ತಿಮೊಥೆಯನಿಗೆ 2:13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
Original words (Hebrew)
- Take · H3947לָקַח lâqach
- again · H7725שׁוּב shûwb
- another · H312אַחֵר ʼachêr
- roll · H4039מְגִלָּה mᵉgillâh
- write · H3789כָּתַב kâthab
- former · H7223רִאשׁוֹן riʼshôwn
- words · H1697דָּבָר dâbâr
- first · H7223רִאשׁוֹן riʼshôwn
- roll · H4039מְגִלָּה mᵉgillâh
- Jehoiakim · H3079יְהוֹיָקִים Yᵉhôwyâqîym
- king · H4428מֶלֶךְ melek
- Judah · H3063יְהוּדָה Yᵉhûwdâh
- burned · H8313שָׂרַף sâraph